ಎಕ್ಸ್ನಲ್ಲಿ ಅಶ್ಲೀಲ, ಹಿಂಸೆ ಅಂಶಗಳಿಗೆ ಅನುಮತಿ!ಕಂಟೆಂಟ್ ನೀತಿಯಲ್ಲಿ ಬದಲಾವಣೆ ತಂದ ಮಸ್ಕ್
18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕಂಟೆಂಟ್ ಲಭ್ಯ
Team Udayavani, Jun 6, 2024, 7:25 AM IST
ಸ್ಯಾನ್ಫ್ರಾನ್ಸಿಸ್ಕೋ: ಮೈಕ್ರೋಬ್ಲಾಗಿಂಗ್ ಜಾಲತಾಣ ಎಕ್ಸ್ನಲ್ಲಿ ಅಶ್ಲೀಲ, ಕಾಮ ಪ್ರಚೋದಕ ಮತ್ತು ಹಿಂಸಾತ್ಮಕ ದೃಶ್ಯಗಳಿರುವ ಅಂಶಗಳು ಇನ್ನು ಲಭ್ಯವಾಗಲಿವೆ. ತನ್ನ ಕಂಟೆಂಟ್(ವಿಷಯ) ನೀತಿಯಲ್ಲಿ ಬದಲಾವಣೆ ತಂದಿರುವ ಎಲಾನ್ ಮಸ್ಕ್ ನೇತೃತ್ವದ ಎಕ್ಸ್ ಸಂಸ್ಥೆ, ಅಶ್ಲೀಲ ವಿಚಾರ, ವೀಡಿಯೋಗಳ ಅಪ್ಲೋಡ್ಗೆ ಅನುಮತಿ ನೀಡಿದೆ.
ಕೃತಕ ಬುದ್ಧಿಮತ್ತೆ (ಎ.ಐ.) ಆಧಾರಿತ ಫೋಟೋ, ಇತರ ಕಾಮ ಸದೃಶ ಅಂಶಗಳಿಗೂ ಈ ನಿಯಮ ಅನ್ವಯವಾಗಲಿದೆ. ಹಾಗೆಂದ ಮಾತ್ರಕ್ಕೆ ಪೂರ್ಣ ಪ್ರಮಾಣದಲ್ಲಿ ಅಶ್ಲೀಲ, ಕಾಮ ಪ್ರಚೋದಕ ಕಂಟೆಂಟ್ಗಳನ್ನು ಅಪ್ಲೋಡ್ ಮಾಡುವುದಿಲ್ಲ ಎಂದು ಸಂಸ್ಥೆ ತಿಳಿಸಿದೆ. ಇನ್ನು ಹಿಂಸಾತ್ಮಕ ಎಂಬುದಕ್ಕೆ ಸ್ಪಷ್ಟನೆಯಲ್ಲಿ “ಹಿಂಸಾತ್ಮಕ ಅಂಶಗಳಿರುವ ಭಾಷಣ ಮತ್ತು ಹಿಂಸೆಯ ವಿರುದ್ಧ ಹೋರಾಟ ನಡೆಸುವ ಅಂಶಗಳೂ’ ಅದರಲ್ಲಿ ಇರಲಿವೆ ಎಂದು ಹೇಳಿಕೊಳ್ಳಲಾಗಿದೆ.
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಜನ್ಮ ದಿನಾಂಕ ನೀಡಿ ವಯಸ್ಸು ದೃಢೀಕರಿಸಿದವರಿಗೆ ಮಾತ್ರ ಅಶ್ಲೀಲ, ಕಾಮ ಪ್ರಚೋದಕ ಮತ್ತು ಹಿಂಸೆಯ ಅಂಶಗಳು ಲಭ್ಯವಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್ ಬೆಂಬಲ
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಚಾಟಿ
China; ಮುಳುಗಿದ ಅಣ್ವಸ್ತ್ರ ಸಬ್ಮರೀನ್! : ಅಮೆರಿಕ ಮಾಹಿತಿ
Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.