Vaishno Devi ಕ್ಷೇತ್ರದಲ್ಲಿ ಇನ್ನು ಮುಂದೆ ಭಕ್ತರಿಗೆ ಸಸಿ ಪ್ರಸಾದ: ಅಂಶುಲ್
Team Udayavani, Jun 6, 2024, 12:11 AM IST
ಜಮ್ಮು: ದೇವಸ್ಥಾನಗಳಲ್ಲಿ ಸಿಹಿ ಪದಾರ್ಥ ಇಲ್ಲವೇ ಅನ್ನವನ್ನು ಪ್ರಸಾದವಾಗಿ ನೀಡುವುದು ಸಾಮಾನ್ಯ. ಆದರೆ, ಜಮ್ಮುವಿನ ಪ್ರಸಿದ್ಧ ತೀರ್ಥಕ್ಷೇತ್ರ ವೈಷ್ಣೋ ದೇವಿ ಮಂದಿರದಲ್ಲಿ ಇನ್ನು ಮುಂದೆ ಭಕ್ತರಿಗೆ ಸಸಿಗಳನ್ನು ಪ್ರಸಾದವಾಗಿ ನೀಡಲಾಗುತ್ತದೆ.
ಈ ಕುರಿತು ತೀರ್ಥ ಕ್ಷೇತ್ರದ ಆಡಳಿತ ಮಂಡಳಿ ನಿರ್ಧರಿಸಿದ್ದು, ಮಂಡಳಿ ಆರಂಭಿಸಿದ ವೈಷ್ಣವಿ ವಾಟಿಕಾ ನರ್ಸರಿಯಿಂದ ಭಕ್ತರಿಗೆ ಸಸಿಗಳನ್ನು ಪ್ರಸಾದವಾಗಿ ನೀಡಲಾಗುತ್ತದೆ. ಜೂನ್ 5 ವಿಶ್ವ ಪರಿಸರ ದಿನದಂದು ಕಾತ್ರಾ ಬೇಸ್ ಕ್ಯಾಂಪ್‌ನಲ್ಲಿ ನರ್ಸರಿ ಉದ್ಘಾಟನೆಗೊಂಡಿದೆ.
ಈ ನೂತನ ನರ್ಸರಿಯಲ್ಲಿ 40 ವಿವಿಧ ತಳಿಯ ಸಸ್ಯಗಳಿದ್ದು, ಪರಿಸರ ಜಾಗೃತಿಗಾಗಿ ಭಕ್ತರಿಗೆ ಸಸಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ ಎಂದು ಮಂಡಳಿಯ ಅಧಿಕಾರಿ ಅಂಶುಲ್ ಗಾರ್ಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.