Gujarat: 5 ಉಪಚುನಾವಣೆಯಲ್ಲೂ ಬಿಜೆಪಿಗೆ ಜಯ
Team Udayavani, Jun 6, 2024, 12:16 AM IST
ಅಹ್ಮದಾಬಾದ್: ಗುಜರಾತ್ ವಿಧಾನ ಸಭೆಯ 5 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿ ತಾರೂಢ ಬಿಜೆಪಿ ಭರ್ಜರಿ ಜಯ ಗಳಿಸಿದೆ.
ರಾಜ್ಯ ವಿಧಾನಸಭೆಯಲ್ಲಿ ತೆರವಾಗಿದ್ದ 5 ಕ್ಷೇತ್ರಗಳಿಗೆ ಕಳೆದ ತಿಂಗಳು ಉಪಚುನಾವಣೆ ನಡೆದಿತ್ತು.
ಮಂಗಳವಾರ ನಡೆದ ಮತ ಎಣಿಕೆಯಲ್ಲಿಈ 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದರೊಂದಿಗೆ 182 ಸ್ಥಾನಗಳ ವಿಧಾನ ಸಭೆಯಲ್ಲಿ ತನ್ನ ಬಲವನ್ನು 161ಕ್ಕೆ ಹೆಚ್ಚಿಸಿಕೊಂಡಿದೆ. ಪೋರ್ಬಂದರ್, ಮನವದಾರ್, ಖಂಭಟ್, ವಘೋಡಿಯಾ ಮತ್ತು ವಿಜಾಪುರ್ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.