ಪ್ರಧಾನಿ ಮೋದಿಯಿಂದ “ಅಮ್ಮನ ಹೆಸರಲ್ಲಿ ಒಂದು ಮರ’ ಅಭಿಯಾನಕ್ಕೆ ಚಾಲನೆ
Team Udayavani, Jun 6, 2024, 12:25 AM IST
ಹೊಸದಿಲ್ಲಿ: ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದಿಲ್ಲಿಯ ಬುದ್ಧ ಜಯಂತಿ ಪಾರ್ಕ್ನಲ್ಲಿ ಸಸಿ ನೆಡುವ ಮೂಲಕ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು.
“ಏಕ್ ಪೇಡ್ ಮಾ ಕೇ ನಾಮ್”( ಅಮ್ಮನ ಹೆಸ ರಲ್ಲಿ ಒಂದು ಮರ) ಎಂಬ ಘೋಷವಾಕ್ಯದೊಂದಿಗೆ ದೇಶಾದ್ಯಂತ ಲಕ್ಷಾಂತರ ಗಿಡಗಳನ್ನು ನೆಡುವ ಗುರಿಯನ್ನು ಈ ಅಭಿ ಯಾನ ಹೊಂದಿದೆ. ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿ, “ಅಭಿಯಾನಕ್ಕೆ ಚಾಲನೆ ನೀಡಿದ್ದು ಸಂತಸ ತಂದಿದೆ.
ಇಂದು ಬೆಳಿಗ್ಗೆ ಪ್ರಕೃತಿ ಮಾತೆಯನ್ನು ರಕ್ಷಿಸುವ ಹಾಗೂ ಸುಸ್ಥಿರ ಜೀವನಶೈಲಿಯನ್ನು ಆಯ್ಕೆ ಮಾಡುವ ಬದ್ಧತೆಯೊಂದಿಗೆ ಗಿಡವನ್ನು ನೆಟ್ಟಿದ್ದೇನೆ. ನಮ್ಮ ಪರಿಸರವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ನೀವು ಕೊಡುಗೆ ನೀಡಿ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.