![1-eqwwewq](https://www.udayavani.com/wp-content/uploads/2024/06/1-eqwwewq-415x279.jpg)
Agumbe: ತೋಟದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ವ್ಯಕ್ತಿ ಮೃತ್ಯು
Team Udayavani, Jun 6, 2024, 5:09 PM IST
![Agumbe: ತೋಟದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ವ್ಯಕ್ತಿ ಮೃತ್ಯು](https://www.udayavani.com/wp-content/uploads/2024/06/agumbe-1-620x413.jpg)
ತೀರ್ಥಹಳ್ಳಿ: ತಾಲೂಕಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಆರ್ಭಟವು ಇದೆ. ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಆಗುಂಬೆ ಬಳಿ ನಡೆದಿದೆ.
ಮೃತ ದುರ್ದೈವಿ ನಾಗೇಂದ್ರ ಬಿನ್ ಸಿನ್ ಪೂಜಾರಿ ಎಂದು ಗುರುತಿಲಾಗಿದ್ದು ಇವರು ಬೀದರಗೋಡು ಗ್ರಾಮದವರು. ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ ಇವರ ಅಡಿಕೆ ತೋಟದಲ್ಲಿ ತೋಟದ ಕಳೆ ತೆಗೆಯುವ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನಪ್ಪಿದ್ದಾರೆ.
ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Netravathi Peak.. ಚಾರಣ ಪ್ರಿಯರ ಹೊಸ ತಾಣ; ಹೋಗುವ ಮುನ್ನ ಈ ಅಂಶಗಳು ನೆನಪಿರಲಿ
ಟಾಪ್ ನ್ಯೂಸ್
![1-eqwwewq](https://www.udayavani.com/wp-content/uploads/2024/06/1-eqwwewq-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![MLA-Shivaganga](https://www.udayavani.com/wp-content/uploads/2024/06/MLA-Shivaganga-150x90.jpg)
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
![Bommai BJP](https://www.udayavani.com/wp-content/uploads/2024/06/Bommai-BJP-1-150x105.jpg)
Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.