![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 6, 2024, 6:46 PM IST
ಮೈಸೂರು: ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು
ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ.
ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯವಾಗಿದ್ದು 5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಒಟ್ಟು 19479 ಮತ ಚಲಾವಣೆಯಾಗಿದ್ದು, ಆ ಪೈಕಿ 821 ಮತಗಳು ಅಸಿಂಧುವಾಗಿತ್ತು.
9829 ಮತಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದ್ದು,18658 ಸಿಂಧು ಮತಗಳ ಪೈಕಿ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4562 ಮತಗಳನ್ನು ಪಡೆದಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.