Bangaluru: ಕೋರ್ಟ್ಗೆ ಇಂದು ರಾಹುಲ್ ಗಾಂಧಿ ಹಾಜರು
Team Udayavani, Jun 7, 2024, 6:12 AM IST
ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರ ವಾರ ಬೆಂಗಳೂರಿಗೆ ಆಗಮಿಸಿ, “ಶೇ. 40 ಕಮಿಷನ್ ಸರಕಾರ’ ಜಾಹೀರಾತು ನೀಡಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಸಿಟಿ ಸಿವಿಲ್ಕೋರ್ಟ್ಗೆ ಹಾಜರಾಗಿ ವಿಚಾ ರಣೆ ಎದುರಿಸಲಿದ್ದಾರೆ. ಪ್ರಕ ರಣ ದಲ್ಲಿ ಅವರು 4ನೇ ಆರೋಪಿ.
2023ರ ಮೇ 5ರಂದು ಆಗ ಅಧಿ ಕಾರದಲ್ಲಿದ್ದ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ವಿವಿಧ ಪತ್ರಿಕೆ ಗಳಲ್ಲಿ ಜಾಹೀರಾತು ನೀಡಿ, “ಆಡಳಿತಾರೂಢ ರಾಜ್ಯ ಬಿಜೆಪಿ ಸರಕಾರ ಶೇ. 40ರಷ್ಟು ಕಮಿಷನ್ ಸರಕಾರ’ ಎಂದು ಆರೋಪಿಸಿತ್ತು. ಈ ಬಗ್ಗೆ ಬಿಜೆಪಿ ಮುಖಂಡ ಬಿ.ಎಸ್. ಕೇಶವ ಪ್ರಸಾದ್ ಖಾಸಗಿ ದೂರು ಸಲ್ಲಿ ಸಿದ್ದರು. ಅದನ್ನು “ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾ ಲಯ’ದ 42ನೇ ಎಸಿಎಂಎಂ ಕೋರ್ಟ್ ವಿಚಾರಣೆಗೆ ಅಂಗೀ ಕರಿಸಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು.
ಅದರಂತೆ ಸಿಎಂ-ಡಿಸಿಎಂ ಜೂ. 1ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಗೈರಾಗಿದ್ದ ರಾಹುಲ್ಗೆ ಜೂ. 7ರಂದು ಖುದ್ದು ಹಾಜರಾಗುವಂತೆ ನ್ಯಾಯಾಲಯ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹಾಜರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.