‌Repo Rate: ಸತತ 8ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

ಮೂರು ದಿನಗಳ ಕಾಲ ನಡೆದ ಹಣಕಾಸು ನೀತಿ ಸಮಿತಿ ಸಭೆ ನಡೆದಿತ್ತು...

Team Udayavani, Jun 7, 2024, 10:27 AM IST

‌Repo Rate: ಸತತ 8ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ ನ ಹಣಕಾಸು ನೀತಿ ಸಮಿತಿಯು ಸತತ 8ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿರುವುದಾಗಿ ಶುಕ್ರವಾರ (ಜೂನ್‌ 07) ತಿಳಿಸಿದೆ.‌

ಇದನ್ನೂ ಓದಿ:Gudibanda: ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು

ರೆಪೋ ದರದಲ್ಲಿ ಈ ಹಿಂದಿನಂತೆ ಶೇ.6.5ರಲ್ಲೇ ಮುಂದುವರಿಸುವ ತೀರ್ಮಾನ ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಆರ್‌ ಬಿಐ (RBI) ಗವರ್ನರ್‌ ಶಕ್ತಿಕಾಂತ್‌ ದಾಸ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹಣದುಬ್ಬರವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಈ ಬಾರಿಯೂ ರೆಪೋ ದರವನ್ನು ಶೇ.6.5ನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶಕ್ತಿಕಾಂತ್‌ ದಾಸ್‌ ಹೇಳಿದರು.

ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ನಡೆದ ಹಣಕಾಸು ನೀತಿ ಸಮಿತಿ ಸಭೆ ನಡೆದಿದ್ದು, ಶುಕ್ರವಾರ (ಜೂನ್‌ 07) ಬೆಳಗ್ಗೆ ಮುಕ್ತಾಯಗೊಂಡಿತ್ತು.

ಇತ್ತೀಚೆಗಿನ ವರ್ಷಗಳಲ್ಲಿ ಜಗತ್ತಿನಲ್ಲಿ ಒಂದರ ನಂತರ ಮತ್ತೊಂದು ಬಿಕ್ಕಟ್ಟು ಉದ್ಭವಿಸುತ್ತಲೇ ಇದೆ. ಆದರೆ ಭಾರತದ ಆರ್ಥಿಕತೆ ಬಲಿಷ್ಠವಾಗುತ್ತಿದೆ. ಆದರೂ ನಾವು ಜಾಗತಿಕ ಮಟ್ಟದ ಬೆಳವಣಿಗೆ ಬಗ್ಗೆ ತೀವ್ರ ನಿಗಾ ಇರಿಸಬೇಕಾದ ಅಗತ್ಯವಿದೆ ಎಂದು ದಾಸ್‌ ಹೇಳಿದರು.

ಹಣಕಾಸು ನೀತಿ ಸಮಿತಿಯ ಆರು ಸದಸ್ಯರಲ್ಲಿ ನಾಲ್ವರು ರೆಪೋ ದರ ಯಥಾಸ್ಥಿತಿ ಕಾಪಾಡಿಕೊಳ್ಳುವ ಪರವಾಗಿ ಮತ ಚಲಾಯಿಸಿದ್ದರು. ರಿವರ್ಸ್ ರೆಪೋ ದರ ಶೇ.3.5ರಲ್ಲಿ ಮುಂದುವರಿಯಲಿದೆ ಎಂದು ಆರ್‌ ಬಿಐ (RBI) ತಿಳಿಸಿದೆ.

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

16-flipkart

Flipkart Big Billion Day ಸೆ. 27 ರಿಂದ ಆರಂಭ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.