ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸಿದ ಭಾರತದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸಂಭ್ರಮ ನೋಡಿ


Team Udayavani, Jun 7, 2024, 11:21 AM IST

ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸಿದ ಭಾರತದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸಂಭ್ರಮ ನೋಡಿ

ನವದೆಹಲಿ : ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಕೈಗೊಂಡಿದ್ದರು.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಸಂಚರಿಸಿದ್ದ ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆ ಗುರುವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಈ ಸಂಭ್ರಮವನ್ನು ಸುನೀತಾ ವಿಲಿಯಮ್ಸ್‌ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದ್ದಾರೆ ಅಲ್ಲದೆ ಇತರ ಗಗನಯಾತ್ರಿಗಳನ್ನು ಆತ್ಮೀಯವಾಗಿ ತಬ್ಬಿಕೊಂಡು ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಸುನೀತಾ ವಿಲಿಯಮ್ಸ್ ಅವರು ಸಂಭ್ರಮ ವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಫ್ಲೊರಿಡಾದಲ್ಲಿರುವ ಕೇಪ್ ಕ್ಯಾನವರಲ್ ಸ್ಪೇಸ್ ಫೋರ್ಸ್ ಸೆಂಟರ್ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.