Loksabha: ಗೆದ್ದ ಒಂದು ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಡಲು ಮುಂದಾದ ರಾಹುಲ್ ಗಾಂಧಿ

Team Udayavani, Jun 7, 2024, 11:58 AM IST

Loksabha: ಗೆದ್ದ ಒಂದು ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಡಲು ಮುಂದಾದ ರಾಹುಲ್ ಗಾಂಧಿ

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡರಲ್ಲಿಯೂ ಗೆಲುವು ಸಾಧಿಸಿದ್ದರು. ಈ ಹಿಂದೆ ಸಂಸದರಾಗಿದ್ದ ಕೇರಳದ ವಯನಾಡು ಮತ್ತು ತಾಯಿ ಸೋನಿಯಾ ಗಾಂಧಿ ಈ ಹಿಂದೆ ಸ್ಪರ್ಧಿಸಿದ್ದ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗೆಲುವು ಸಾಧಿಸಿದ್ದಾರೆ. ಇದೀಗ ರಾಹುಲ್ ಅವರು ಯಾವುದಾದರೂ ಒಂದು ಕ್ಷೇತ್ರವನ್ನು ತ್ಯಾಗ ಮಾಡಲೇಬೇಕು.

ಮೂಲಗಳ ಪ್ರಕಾರ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ರಾಯ್ ಬರೇಲಿ ಮತ್ತು ವಯನಾಡ್ ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು 3,90,030 ಮತಗಳ ಅಂತರದಿಂದ ಸೋಲಿಸಿದ್ದರು. 2019 ರಲ್ಲಿ ಅಮೇಥಿಯಲ್ಲಿ ಸೋತ ನಂತರ ರಾಜ್ಯದಲ್ಲಿ ಪಕ್ಷದ ಏಕೈಕ ಭದ್ರಕೋಟೆಯನ್ನು ಉಳಿಸುವ ಉದ್ದೇಶದಿಂದ ರಾಹುಲ್ ಈ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಇದೇ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ನಡೆಸಲಿದ್ದಾರೆ ಎನ್ನಲಾಗಿತ್ತು, ಆದರೆ ಕೊನೆಗೆ ಅವರು ಸ್ಪರ್ಧಿಸದೆ ದೂರ ಉಳಿದರು.

ಈ ಚುನಾವಣಾ ಪ್ರಚಾರದಲ್ಲಿ ಪ್ರಿಯಾಂಕಾ ಗಾಂಧಿ ಬಹುಪಾಲು ಕಾಂಗ್ರೆಸ್‌ನ ಕಾರ್ಯದ ಕೇಂದ್ರವಾಗಿದ್ದರು. ತಾಯಿ ಸೋನಿಯಾ ಗಾಂಧಿಯವರು ದೇಶಕ್ಕಾಗಿ ತಮ್ಮ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯವರ ಚಿನ್ನ ಮತ್ತು ಮಂಗಳಸೂತ್ರದ ಹೇಳಿಕೆಗೆ ತಿರುಗೇಟು ನೀಡಿದ್ದರು.

ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಲ್ಲೂ ಗೆದ್ದಿದ್ದಾರೆ, ಇಲ್ಲಿ ಅವರು 2019 ರಲ್ಲಿ ಗೆದ್ದಿದ್ದರು. ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಅಭ್ಯರ್ಥಿ ಅನ್ನಿ ರಾಜಾ ಅವರನ್ನು 3,64,422 ಮತಗಳಿಂದ ಸೋಲಿಸಿದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.