ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತ್ಯು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
Team Udayavani, Jun 7, 2024, 12:40 PM IST
ಕಾನಾಹೊಸಹಳ್ಳಿ: ಸಮೀಪದ ಕಾತ್ರಿಕೆಹಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ತುಳಸಿ(8) ಮೃತ ಬಾಲಕಿ
ವಿದ್ಯುತ್ ಕಂಬಕ್ಕೆ ಹಾಕಿದ್ದ ತಂತಿ ತಗುಲಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು, ಸ್ಥಳಕ್ಕೆ ಕಾನಾಹೊಸಹಳ್ಳಿ ಪಿಎಸ್ಐ ಎರಿಯಪ್ಪ ಅಂಗಡಿ, ಜೆಸ್ಕಾಂ ಅಧಿಕಾರಿ ಮಾರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಾಲಕಿ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು. ಬಾಲಕಿಯ ಮೃತ ದೇಹವನ್ನು ಕಾನಾಹೊಸಹಳ್ಳಿ ಪೊಲೀಸರು ಹಾಗೂ ಜೆಸ್ಕಾಂ ಅಧಿಕಾರಿಗಳು ಬಂದು ಮನವೊಲಿಸಿದ ಬಳಿಕ ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗೆ ಕಾನಾಹೊಸಹಳ್ಳಿಗೆ ತೆಗೆದುಕೊಂಡು ಹೋಗಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.