N.R.Pura; 30 ಮಂಗಗಳನ್ನು ಕೊಂದು ರಸ್ತೆಗೆ ತಂದು ಎಸೆದು ಹೋದ ಪಾಪಿಗಳು
Team Udayavani, Jun 7, 2024, 5:41 PM IST
ಚಿಕ್ಕಮಗಳೂರು: ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಕೋತಿಗಳನ್ನು ಕೊಂದ ಘಟನೆ ಎನ್.ಆರ್.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.
16 ಗಂಡು, 14 ಹೆಣ್ಣು, 4 ಮರಿ ಕೋತಿಗಳ ಮಾರಣ ಹೋಮ ಮಾಡಲಾಗಿದೆ. ಮಂಗಳನ್ನು ಮತ್ತು ಬರಿಸಿ ಬಳಿಕ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ. 30 ಮಂಗಗಳನ್ನು ಕೊಂದ ದುರುಳರು ರಸ್ತೆ ತಂದು ಎಸೆದಿದ್ದಾರೆ.
30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿದ್ದು, ರಕ್ತಸ್ರಾವವಾಗಿ ಸಾವನ್ನಪ್ಪಿದೆ. ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎನ್.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ
Kottigehara: ಗ್ರಾ.ಪಂ.ಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ
Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ
Chikkamagaluru: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು
Chikkamagaluru:ಅನಾರೋಗ್ಯ ಪೀಡಿತ ವೃದ್ಧೆಯನ್ನು 3 ಕಿ.ಮೀ. ಹೊತ್ತುಕೊಂಡು ಸಾಗಿದ ಗ್ರಾಮಸ್ಥರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.