Kapu ಡಿವೈಡರ್‌ ಮೇಲೇರಿದ ಎಕ್ಸ್‌ಪ್ರೆಸ್‌ ಬಸ್‌; ಪ್ರಯಾಣಿಕರು ಪಾರು


Team Udayavani, Jun 7, 2024, 9:10 PM IST

Kapu ಡಿವೈಡರ್‌ ಮೇಲೇರಿದ ಎಕ್ಸ್‌ಪ್ರೆಸ್‌ ಬಸ್‌; ಪ್ರಯಾಣಿಕರು ಪಾರು

ಕಾಪು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಡಿವೈಡರ್‌ ಮೇಲೇರಿ ಹೋದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಕೋತಲಕಟ್ಟೆ ಜಂಕ್ಷನ್‌ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೇರಿ ಹೋಗಿದೆ. ಬಸ್‌ನ ಎಂಜಿನ್‌ ಡಿವೈಡರ್‌ ನಡುವೆ ಸಿಲುಕಿಕೊಂಡ ಪರಿಣಾಮ ಮುಂದೆ ಸಾಗದೇ ಅಲ್ಲಿಯೇ ನಿಂತುಕೊಂಡಿದೆ. ಬಸ್‌ ಸ್ವಲ್ಪ ಮುಂದೆ ಸಾಗಿದ್ದರೂ ಪಲ್ಟಿಯಾಗುವ ಸಾಧ್ಯತೆಗಳಿದ್ದು ಪ್ರಯಾಣಿಕರೆಲ್ಲರಿಗೂ ಅಪಾಯ ಉಂಟಾಗುವ ಸಾಧ್ಯತೆಗಳಿದ್ದವು.

ಬಸ್‌ನಲ್ಲಿದ್ದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂದರ್ಭ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.