![9-sirsi](https://www.udayavani.com/wp-content/uploads/2024/06/9-sirsi-415x249.jpg)
Mangaluru ಫ್ಲ್ಯಾಟ್ನಿಂದ ಚಿನ್ನಾಭರಣ ಕಳವು
Team Udayavani, Jun 7, 2024, 9:39 PM IST
![Mangaluru ಫ್ಲ್ಯಾಟ್ನಿಂದ ಚಿನ್ನಾಭರಣ ಕಳವು](https://www.udayavani.com/wp-content/uploads/2024/06/gold-3-620x413.jpg)
ಮಂಗಳೂರು: ಫ್ಲ್ಯಾಟ್ವೊಂದರಿಂದ ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಫ್ಲ್ಯಾಟ್ನಲ್ಲಿದ್ದವರು ಜೂ. 6ರಂದು ಸಂಜೆ 6.30ಕ್ಕೆ ಫ್ಲ್ಯಾಟ್ಗೆ ಬೀಗ ಹಾಕಿ ಪಡುಬಿದ್ರಿಗೆ ತೆರಳಿದ್ದರು. ಮರುದಿನ ಬೆಳಗ್ಗೆ 8.30ಕ್ಕೆ ಬಂದು ನೋಡಿದಾಗ ಕಳವಾಗಿರುವುದು ಗಮನಕ್ಕೆ ಬಂದಿದೆ.
ಕಳ್ಳರು ಫ್ಲ್ಯಾಟ್ನ ಹಿಂಬದಿ ಬಾಗಿಲಿನ ಮೂಲಕ ಒಳಪ್ರವೇಶಿಸಿ ಡೈಮಂಡ್ ನೆಕ್ಲೆಸ್, ಕಿವಿಯೋಲೆ, ಮಗುವಿನ ಚಿನ್ನದ ಸರ, ಡೈಮಂಡ್ ರಿಂಗ್, ಚಿನ್ನದ ಉಂಗುರಗಳು, ಬಳೆ, ಬ್ರಾಸ್ಲೆಟ್, ಚಿನ್ನದ ನಾಣ್ಯ ಸೇರಿದಂತೆ ಒಟ್ಟು ಅಂದಾಜು 8.30 ಲ.ರೂ. ಮೌಲ್ಯದ ಚಿನ್ನ, 30,000 ರೂ. ಮೌಲ್ಯದ ಮೊಬೈಲ್ ಫೋನ್ ಕಳವು ಮಾಡಿದ್ದಾರೆ.
ಟಾಪ್ ನ್ಯೂಸ್
![9-sirsi](https://www.udayavani.com/wp-content/uploads/2024/06/9-sirsi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
![8-health](https://www.udayavani.com/wp-content/uploads/2024/06/8-health-150x90.jpg)
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
![T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು](https://www.udayavani.com/wp-content/uploads/2024/06/4-21-150x90.jpg)
T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು
![ajagrata producer gave fortuner car gift to the director](https://www.udayavani.com/wp-content/uploads/2024/06/ajagrat-150x83.jpg)
Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.