ISS entry; ನರ್ತಿಸುತ್ತಾ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಸುನೀತಾ ವಿಲಿಯಮ್ಸ್‌

Team Udayavani, Jun 8, 2024, 12:05 AM IST

1-suni

ಹ್ಯೂಸ್ಟನ್‌: ಖಾಸಗಿ ಬಾಹ್ಯಾಕಾಶ ನೌಕೆ ಬೋಯಿಂಗ್‌ ಸ್ಟಾರ್‌ಲೈನರ್‌ನಲ್ಲಿ ಗಗನಕ್ಕೇರಿದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಮತ್ತು ಬುಚ್‌ ವಿಲ್ಮೋರ್‌, ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ್ದಾರೆ. ಹಲವು ಅಡೆತಡೆ ದಾಟಿ, ಖಾಸಗಿ ನೌಕೆಯಲ್ಲಿ ಐಎಸ್‌ಎಸ್‌ ಪ್ರವೇಶಿಸಿದ ಮೊದಲ ಜೋಡಿ ಇದು. ಈ ಹಿಂದೆ 2 ಬಾರಿ ಯಶಸ್ವಿಯಾಗಿ ಐಎಸ್‌ಎಸ್‌ ಪ್ರವೇಶಿಸಿದ್ದ ಸುನೀತಾ, ಈಗ ಮತ್ತೆ ಆ ಸಾಧನೆ ಪುನರಾವರ್ತಿಸಿದ ಸಂತೋಷದಲ್ಲಿ ನೃತ್ಯ ಮಾಡಿದ್ದಾರೆ. ನಿಲ್ದಾಣದಲ್ಲಿದ್ದ ಇತರ 7 ಯಾತ್ರಿಗಳನ್ನು ತಬ್ಬಿಕೊಂಡು ಸಂತೋಷ ವ್ಯಕ್ತಪಡಿಸಿದ್ದಾರೆ. ನೃತ್ಯ ಮಾಡುತ್ತಾ ಪ್ರವೇಶಿಸಿದ ವೀಡಿಯೋ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Terror 2

FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.