Kundapura: ವೈದ್ಯಾಧಿಕಾರಿ ಡಾ| ರಾಬರ್ಟ್‌ಗೆ ಜಾಮೀನು ಮಂಜೂರು

Team Udayavani, Jun 8, 2024, 8:00 PM IST

Kundapura: ವೈದ್ಯಾಧಿಕಾರಿ ಡಾ| ರಾಬರ್ಟ್‌ಗೆ ಜಾಮೀನು ಮಂಜೂರು

ಕುಂದಾಪುರ: ಲೈಂಗಿಕ ದೌರ್ಜನ್ಯ ಆರೋಪದಡಿ ಮುಂಬಯಿಯಲ್ಲಿ ಬಂಧಿಸಲ್ಪಟ್ಟ ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ| ರಾಬರ್ಟ್‌ ರೆಬೆಲ್ಲೋ ಅವರಿಗೆ ಶುಕ್ರವಾರ ತಡರಾತ್ರಿ ಬೈಂದೂರು ನ್ಯಾಯಾಲಯ ಜಾಮೀನು ನೀಡಿದೆ.

ಲೈಂಗಿಕ ದೌರ್ಜನ್ಯ, ವಾಟ್ಸ್‌ ಆ್ಯಪ್‌ ಚಾಟ್‌ ಮೂಲಕ ಅಶ್ಲೀಲ ಸಂದೇಶ ಕಳುಹಿಸಿದ, ಮಾನಸಿಕ ಕಿರುಕುಳ ಸಹಿತ ಹಲವು ಆರೋಪಗಳನ್ನು ಎದುರಿಸುತ್ತಿದ್ದ ಡಾ| ರಾಬರ್ಟ್‌ ವಿರುದ್ಧ ಸಹ ವೈದ್ಯೆ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೇಸು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ವೈದ್ಯರನ್ನು ಪೊಲೀಸರು ಮುಂಬಯಿಯ ರೆಸಾರ್ಟ್‌ವೊಂದರಲ್ಲಿ ಬಂಧಿಸಿ, ರಾತ್ರಿ ಬೈಂದೂರು ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದರು.

ಆದರೆ ಕೆಲಸದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕೆ ನೋಟಿಸ್‌ ನೀಡಿದ್ದು, ಸೇರಿದಂತೆ ಆಡಳಿತಾತ್ಮಕ ವೈಷಮ್ಯದಿಂದ ಕೇಸು ದಾಖಲಿಸಲಾಗಿದೆ ಎಂದು ವೈದ್ಯರ ಪರ ವಕೀಲರು ವಾದ ಮಂಡಿಸಿದ್ದು, ನ್ಯಾಯಾಲಯ ಜಾಮೀನು ನೀಡಿದೆ. ಮಧ್ಯರಾತ್ರಿ ನ್ಯಾಯಾಧೀಶರ ಮನೆಗೆ ಲೈಂಗಿಕ ದೌರ್ಜನ್ಯ ಕೇಸಿನ ಆರೋಪಿಯನ್ನು ಹಾಜರುಪಡಿಸಿದಾಗ ಜಾಮೀನು ನೀಡಿದ ವಿಶೇಷ ಪ್ರಕರಣ ಇದಾಗಿದೆ.

ಟಾಪ್ ನ್ಯೂಸ್

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Heavy Rain ಕೋಟೇಶ್ವರ: ಭಾರೀ ಮಳೆಗೆ ಬಾವಿ ಕುಸಿತ

Shankaranarayana: ಕಾರಿನಲ್ಲಿ ಬಂದು ದನ ಕಳ್ಳತನ; ಸಿಸಿ ಕೆಮರಾದಲ್ಲಿ ದಾಖಲು

Shankaranarayana ದನ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.