Modi ಪ್ರಮಾಣ ಸ್ವೀಕಾರ ಕಾರ್ಯಕ್ರಮಕ್ಕೆ ಬರಲು ಖುಷಿ: ಮಾಲ್ಡೀವ್ಸ್ ಅಧ್ಯಕ್ಷ
Team Udayavani, Jun 8, 2024, 9:49 PM IST
ಮಾಲೆ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಭಾನುವಾರ ನವದೆಹಲಿಯಲ್ಲಿ ನಡೆಯಲಿರುವ ನರೇಂದ್ರ ಮೋದಿ ಪ್ರಮಾಣ ವಚನದಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
“ಕಾರ್ಯಕ್ರಮದಲ್ಲಿ ಭಾವಹಿಸಲು ಖಷಿ ಇದೆ. ಭಾರತಕ್ಕೆ ಭೇಟಿ ನೀಡುವ ಈ ಐತಿಹಾಸಿಕ ಸಂದರ್ಭ ಭಾರತ ಮತ್ತು ಮಾಲ್ಡೀವ್ಸ್ನ ದ್ವಿಪಕ್ಷೀಯ ಸಂಬಂಧಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿರುವ ಪ್ರತೀಕ ಎಂದಿದ್ದಾರೆ.
ಮಾಲ್ಡೀವ್ಸ್ನಲ್ಲಿ ಭಾರತದ ಹೈಕಮಿಷನರ್ ಆಗಿರುವ ಮುನು ಮಹಾವರ್ ಅವರು ಅದ್ಯಕ್ಷ ಮುಯಿಜ್ಜು ಅವರನ್ನು ಭೇಟಿಯಾಗಿ ಆಹ್ವಾನ ಪತ್ರವನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.