T20 World Cup: ಆತಿಥೇಯ ವೆಸ್ಟ್ ಇಂಡೀಸ್ಗೆ ಉಗಾಂಡ ಎದುರಾಳಿ
Team Udayavani, Jun 9, 2024, 4:00 AM IST
ಗಯಾನಾ: ರವಿವಾರ ನಡೆಯುವ ಟಿ20 ವಿಶ್ವಕಪ್ 18ನೇ ಪಂದ್ಯದಲ್ಲಿ ಎರಡು ಬಾರಿಯ ಚಾಂಪಿಯನ್, ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಉಗಾಂಡ ಕಣಕ್ಕಿಳಿಯಲಿದೆ. ಗ್ರೂಪ್ “ಸಿ’ಯ ಈ ಪಂದ್ಯ ಗಯಾನದ ಪ್ರಾವಿಡೆನ್ಸ್ ಮೈದಾನದಲ್ಲಿ ನಡೆಯಲಿದೆ.
ಆರಂಭಿಕ ಪಂದ್ಯದಲ್ಲಿ ಪಪುವಾ ನ್ಯೂಗಿನಿಯ ವಿರುದ್ಧ ವೆಸ್ಟ್ ಇಂಡೀಸ್ ಗೆದ್ದಿತ್ತು. ಇತ್ತ ಉಗಾಂಡ ಕೂಡ ನ್ಯೂಗಿನಿಯ ವಿರುದ್ಧವೇ ಗೆದ್ದು, ಇನ್ನೊಂದು ಪಂದ್ಯದಲ್ಲಿ ಅಫ್ಘಾನಿಸ್ಥಾನ ವಿರುದ್ಧ ಸೋತಿದೆ. ಸದ್ಯ ಅಂಕಪಟ್ಟಿಯಲ್ಲಿ ವಿಂಡೀಸ್ 2 ಅಂಕದೊಂದಿಗೆ 2ನೇ ಸ್ಥಾನದಲ್ಲಿದೆ. ಉಗಾಂಡ ಕೂಡ 2 ಅಂಕ ಗಳಿಸಿದೆಯಾದರೂ ನೆಟ್ ರನ್ರೇಟ್ ಆಧಾರದಲ್ಲಿ 3ನೇ ಸ್ಥಾನದಲ್ಲಿದೆ. ಎರಡೂ ಪಂದ್ಯ ಗೆದ್ದಿರುವ ಅಫ್ಘಾನಿಸ್ಥಾನ ಅಗ್ರಸ್ಥಾನದಲ್ಲಿದೆ.
ವೆಸ್ಟ್ ಇಂಡೀಸ್ ತಂಡದಲ್ಲಿ ಆಲ್ ರೌಂಡರ್ ರೋಸ್ಟನ್ ಚೇಸ್ ಮತ್ತು ಉಗಾಂಡ ತಂಡದಲ್ಲಿ ಯುವ ವೇಗಿ ಕಾಸ್ಮಾಸ್ ಕ್ಯೆಯುಟ ಗಮನ ಸೆಳೆಯುವ ನಿರೀಕ್ಷೆಯಿದೆ.
ಸ್ಲೋ ಪಿಚ್ ಆಗಿರುವ ಗಯಾನದ ಪ್ರಾವಿಡೆನ್ಸ್ ಮೈದಾನ ವೇಗಿಗಳಿಗೆ ಹೆಚ್ಚು ನೆರವಾಗುತ್ತದೆ. ಇಲ್ಲಿ ಮೊದಲ ಇನ್ನಿಂಗ್ಸ್ ಸರಾಸರಿ ಸ್ಕೋರ್ 128. ಟಾಸ್ ಗೆಲ್ಲುವ ತಂಡ ಮೊದಲು ಬೌಲಿಂಗ್ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
ENGvsAUS: ಇಂಗ್ಲೆಂಡ್ ಆಟಕ್ಕೆ ಸೋತ ಆಸೀಸ್; ಸರಣಿ ಸಮಗೊಳಿಸಿದ ಬ್ರೂಕ್ ಪಡೆ
Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.