Gangolli: ಬೆಂಕಿ ಅವಘಡ; ಟಿವಿ ಸೆಂಟರ್‌ಗೆ ಹಾನಿ
Team Udayavani, Jun 9, 2024, 11:28 PM IST
ಗಂಗೊಳ್ಳಿ: ಇಲ್ಲಿನ ಅಂಬಾ ಟಿವಿ ಸೆಂಟರ್‌ನಲ್ಲಿ ರವಿವಾರ ರಾತ್ರಿ 10.30ರ ಸುಮಾರಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಮಳಿಗೆಯಲ್ಲಿದ್ದ ಎಲೆಕ್ಟ್ರಾನಿಕ್ ಸೊತ್ತುಗಳಿಗೆ ಹಾನಿಯಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಪತಿಯಿಂದ ಹಲ್ಲೆ: ಪತ್ನಿಯಿಂದ ದೂರು
ಗಂಗೊಳ್ಳಿ: ಮದ್ಯ ಸೇವಿಸಲು ಹಣ ನೀಡದ ಕಾರಣ ಪತಿ ಪತಿ ಕೃಷ್ಣ ಶಂಕರ ಅವರು ತನ್ನ ಮೇಲೆ ಹಲ್ಲೆಗೈದು ಬಲಾತ್ಕಾರದಿಂದ ಹಣ ಪಡೆದುಕೊಂಡದ್ದಲ್ಲದೆ ಜೀವ ಬೆದರಿಕೆ ಹಾಕಿರುವುದಾಗಿ ನಾಡ ಗ್ರಾಮದ ಗುಡ್ಡೆಯಂಗಡಿಯ ತುಂಗಭದ್ರಾ ಗಂಗೊಳ್ಳಿ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.