Sullia: ಕಾಡುಹಂದಿ ಢಿಕ್ಕಿಯಾಗಿ ಬೈಕ್‌ ಸವಾರನಿಗೆ ಗಾಯ

Team Udayavani, Jun 9, 2024, 11:31 PM IST

Sullia: ಕಾಡುಹಂದಿ ಢಿಕ್ಕಿಯಾಗಿ ಬೈಕ್‌ ಸವಾರನಿಗೆ ಗಾಯ

ಸುಳ್ಯ: ಐವರ್ನಾಡು ಗ್ರಾಮದ ಬೇಂಗಮಲೆ ಎಂಬಲ್ಲಿ ಕಾಡು ಹಂದಿಯೊಂದು ಹಠಾತ್‌ ರಸ್ತೆ ದಾಟುವಾಗ ಬೈಕಿಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

ಐವರ್ನಾಡಿನ ಕೋಡ್ತಿಲು ಚಂದ್ರಕಾಂತ ಅವರು ಸುಳ್ಯ ಕಡೆಯಿಂದ ಬೇಂಗಮಲೆ ಮಾರ್ಗವಾಗಿ ಐವರ್ನಾಡು ಕಡೆಗೆ ತೆರಳುತ್ತಿದ್ದ ವೇಳೆ ಬೇಂಗಮಲೆಯಲ್ಲಿ ಕಾಡುಹಂದಿ ಢಿಕ್ಕಿ ಹೊಡೆಯಿತು.

ಬೈಕ್‌ ಮಗುಚಿ ಬಿದ್ದು, ಸವಾರನ ತಲೆಗೆ ಗಾಯವಾಗಿದೆ. ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Vitla: ಲಿಫ್ಟ್ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು

Theft case ಬಡಗಕಜೆಕಾರು: ನಿರ್ಮಾಣ ಹಂತದ ರುದ್ರ ಭೂಮಿಯಿಂದ ಕಳವು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.