ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ
Team Udayavani, Jun 10, 2024, 6:50 AM IST
ಬೆಂಗಳೂರು: ಹಾಸನ ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್ಐಟಿ) ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಜೂ. 10ಕ್ಕೆ ಮುಕ್ತಾಯಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಎಸ್ಐಟಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 10ರ ವರೆಗೆ ವಶಕ್ಕೆ ಪಡೆದುಕೊಂಡಿರುವ ಎಸ್ಐಟಿ ವಿಚಾರಣೆ ನಡೆಸುತ್ತಿದೆ.
ಅಶ್ಲೀಲ ವೀಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾದ ಮೂಲ ಮೊಬೈಲ್ಗಾಗಿ ಎಸ್ಐಟಿ ಹುಡುಕಾಟ ಮುಂದುವರಿಸಿದೆ. ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಆಪ್ತ ವಲಯದವರಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಎಸ್ಐಟಿ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.