French ಓಪನ್‌ ಗ್ರ್ಯಾನ್‌ ಸ್ಲಾಮ್‌; ಅಲ್ಕರಾಜ್‌ಗೆ ಪ್ರಶಸ್ತಿ


Team Udayavani, Jun 10, 2024, 12:56 AM IST

alkaraj

ಪ್ಯಾರಿಸ್‌: ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌ನ ಪುರುಷರ ಸಿಂಗಲ್ಸ್‌ ಪ್ರಶಸ್ತಿಯನ್ನು ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಜ್‌ ಗಾರ್ಫಿಯ ಗೆದ್ದುಕೊಂಡಿದ್ದಾರೆ. ರವಿವಾರ ನಡೆದ ಫೈನಲ್‌ ಹೋರಾಟದಲ್ಲಿ ಅಲ್ಕರಾಜ್‌ ಅವರು 6-3, 2-6, 5-7, 6-1, 6-2 ಸೆಟ್‌ಗಳಿಂದ ಜರ್ಮನಿಯ ಅಲೆಕ್ಸಾಂಡರ್‌ ಜ್ವರೇವ್‌ ಅವರನ್ನು ಸೋಲಿಸಿದರು. ಅಲ್ಕರಾಜ್‌ ಇಲ್ಲಿ ಇದೇ ಮೊದಲ ಸಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿದರು.

ಮೊದಲ ಸೆಟ್‌ ಜಯಿಸಿದ್ದ ಅಲ್ಕರಾಜ್‌ ಆಬಳಿಕ ಎರಡು ಮತ್ತು ಮೂರನೇ ಸೆಟ್‌ನಲ್ಲಿ ಸೋತಿದ್ದರು. ಆದರೆ ಆಬಳಿಕ ಎರಡು ಸೆಟ್‌ಗಳಲ್ಲಿ ಅಮೋಘವಾಗಿ ಆಡಿ ಗೆದ್ದ ಅವರು ಪ್ರಶಸ್ತಿಗೆ ಮುತ್ತಿಟ್ಟರು.

ಗಾಫ್, ಸಿನಿಯಕೋವಾಗೆ ಪ್ರಶಸ್ತಿ
ವನಿತೆಯರ ಡಬಲ್ಸ್‌ ಪ್ರಶಸ್ತಿಯನ್ನು ಅಮೆರಿಕದ ಕೊಕೊ ಗಾಫ್ ಮತ್ತು ಕ್ಯಾತರೀನಾ ಸಿನಿಯಕೋವಾ ಅವರು ಗೆದ್ದುಕೊಂಡಿದ್ದಾರೆ. ಫೈನಲ್‌ ಹೋರಾಟದಲ್ಲಿ ಗಾಫ್-ಸಿನಿಯಕೋವಾ ಅವರು ಇಟಲಿಯ ಸಾರಾ ಇರಾನಿ ಮತ್ತು ಜಾಸ್ಮಿನ್‌ ಪೌಲಿನಿ ಅವರನ್ನು 7-6 (7-5), 6-3 ಸೆಟ್‌ಗಳಿಂದ ಸೋಲಿಸಿದರು.

ಟಾಪ್ ನ್ಯೂಸ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.