Dandeli: ದ್ವಿಚಕ್ರ ವಾಹನದ ಮೇಲೆ ಬಿದ್ದ ವಿದ್ಯುತ್ ಕಂಬ: ತಪ್ಪಿದ ಅನಾಹುತ
Team Udayavani, Jun 10, 2024, 1:59 PM IST
ದಾಂಡೇಲಿ : ನಗರದ ಟೌನ್ ಶಿಪ್ ನ ಶ್ರೀ ರಾಘವೇಂದ್ರ ಮಠದ ಬಳಿಯಿರುವ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ ಅವರ ಮನೆಯ ಎದುರಿನ ರಸ್ತೆಯ ಬದಿಯಲ್ಲಿ ನಿಲ್ಲಿಸಿಟ್ಟಿದ್ದ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ಕಂಬ ಒಂದು ಮುರಿದು ಬಿದ್ದು, ಆಗಬಹುದಾದ ಅನಾಹುತವೊಂದು ತಪ್ಪಿದ ಘಟನೆ ಸೋಮವಾರ ನಡೆದಿದೆ.
ನಗರದ ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ಉಸ್ಮಾನ್ ಹೈದರ್ ಶೇಖ ಎಂಬವರು ತನ್ನ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಹೋದ ಒಂದೆರಡು ನಿಮಿಷದಲ್ಲೆ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಬೆಳಿಗ್ಗೆ ಆಗಿರುವ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಒಂದು ವೇಳೆ ಸಂಜೆಯ ಸಮಯದಲ್ಲಿ ಈ ಘಟನೆ ನಡೆಯುತ್ತಿದ್ದರೇ ಸ್ಥಳೀಯ ಮಕ್ಕಳು ರಸ್ತೆ ಬದಿಯಲ್ಲಿ ಆಟವಾಡುತ್ತಿರುವ ಸಾಧ್ಯತೆಯಿದ್ದ ಕಾರಣಕ್ಕೆ ಅನಾಹುತ ನಡೆಯುವ ಸಂಭವ ಇತ್ತು. ಆದರೆ ಅದೃಷ್ಟವಶಾತ್ ಈ ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲಿ ಯಾರು ಇಲ್ಲದಿದ್ದ ಪರಿಣಾಮವಾಗಿ ಆಗಬಹುದಾದ ಅನಾಹುತ ಒಂದು ತಪ್ಪಿದಂತಾಗಿದೆ.
ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿಯ ಪಂಕಜಾ ಮುಂಡೆ ಸೋತರೆ ಸಾಯುವೆ ಎಂದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.