Pen Drive Case: ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್
Team Udayavani, Jun 10, 2024, 3:51 PM IST
ಬೆಂಗಳೂರು: ಹಾಸನ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಕಳೆದ ಜೂನ್ ಆರರಂದು ಪ್ರಜ್ವಲ್ ಗೆ ಎರಡನೇ ಬಾರಿ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಇಂದು ಕಸ್ಟಡಿಯ ಕೊನೆಯ ದಿನವಾಗಿತ್ತು. ಇದೀಗ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ ಜೂನ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಆಪ್ತ ವಲಯದವರಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಎಸ್ಐಟಿ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.