Brahmavar ಬಸ್‌ ಅಪಘಾತ: ಇಬ್ಬರಿಗೆ ಗಾಯ


Team Udayavani, Jun 10, 2024, 10:02 PM IST

Brahmavar ಬಸ್‌ ಅಪಘಾತ: ಇಬ್ಬರಿಗೆ ಗಾಯ

ಬ್ರಹ್ಮಾವರ: ಕಾಡೂರು ಹೆಂಚಿನ ಕಾರ್ಖಾನೆ ಬಳಿ ರವಿವಾರ ಬಸ್‌ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸುರೇಶ್‌ ಹಾಗೂ ರೋಶನ್‌ ಕಲಬುರ್ಗಿ ಗಾಯಗೊಂಡವರು. ಬಸ್‌ ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಎದುರಿನಿಂದ ಬರುತ್ತಿದ್ದ ಬೈಕ್‌ ಅನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ.

ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.