Road Mishap ಬೈಕ್‌ಗೆ ಸ್ಕೂಟರ್‌ ಢಿಕ್ಕಿ; ಸವಾರರಿಗೆ ಗಾಯ


Team Udayavani, Jun 10, 2024, 11:29 PM IST

Road Mishap ಬೈಕ್‌ಗೆ ಸ್ಕೂಟರ್‌ ಢಿಕ್ಕಿ; ಸವಾರರಿಗೆ ಗಾಯ

ಕಾಪು: ಬೈಕ್‌ಗೆ ಸ್ಕೂಟರ್‌ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯಗೊಂಡ ಘಟನೆ ರಾ.ಹೆ. 66ರ ಉದ್ಯಾವರ ಸೇತುವೆ ಬಳಿ ರವಿವಾರ ನಡೆದಿದೆ.

ಬೈಕ್‌ ಸವಾರ ಸುರೇಶ್‌ ಮತ್ತು ಸ್ಕೂಟರ್‌ ಸವಾರ ವರುಣ್‌ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಜೂ. 9ರಂದು ಮಧ್ಯಾಹ್ನ ಉಡುಪಿಯಿಂದ ಮನೆಗೆ ಬರುತ್ತಿದ್ದ ಬೈಕ್‌ಗೆ ರಾ.ಹೆ. 66ರ ಉದ್ಯಾವರ ಬ್ರಿಡ್ಜ್ ಬಳಿ ಹಿಂದಿನಿಂದ ಬಂದ ಸ್ಕೂಟರ್‌ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ಬೈಕ್‌ ಸವಾರ ಮತ್ತು ಸ್ಕೂಟರ್‌ ಸವಾರ ಇಬ್ಬರೂ ರಸ್ತೆಗೆ ಬಿದ್ದಿದ್ದು ಗಾಯಗಳಾಗಿವೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಟಾಪ್ ನ್ಯೂಸ್

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.