ಸ್ಪೀಕರ್‌ ಸ್ಥಾನಕ್ಕೆ ಪುರಂದೇಶ್ವರಿ? ಟಿಡಿಪಿ, ಜೆಡಿಯುನಿಂದಲೂ ಈ ಹುದ್ದೆ ಮೇಲೆ ಕಣ್ಣು

Team Udayavani, Jun 11, 2024, 7:10 AM IST

ಸ್ಪೀಕರ್‌ ಸ್ಥಾನಕ್ಕೆ ಪುರಂದೇಶ್ವರಿ? ಟಿಡಿಪಿ, ಜೆಡಿಯುನಿಂದಲೂ ಈ ಹುದ್ದೆ ಮೇಲೆ ಕಣ್ಣು

ಹೊಸದಿಲ್ಲಿ: ಕೇಂದ್ರ ಸಂಪುಟ ಸಚಿವರ ಪ್ರಮಾಣವಚನ ಸ್ವೀಕಾರದ ಬೆನ್ನಲ್ಲೇ 18ನೇ ಲೋಕಸಭೆಯ ಸ್ಪೀಕರ್‌ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ.

ಎನ್‌ಡಿಎಯ ಪ್ರಮುಖ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಕೂಡ ಈ ಹುದ್ದೆಯ ಮೇಲೆ ಕಣ್ಣಿರಿಸಿವೆ. ಆದರೆ ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷೆ ಡಿ. ಪುರಂದೇಶ್ವರಿ ಈ ಸ್ಥಾನವನ್ನು ಅಲಂಕರಿಸುವ ಸಾಧ್ಯತೆಗಳು ದಟ್ಟವಾಗಿವೆ.

ಆಂಧ್ರದ ಮಾಜಿ ಸಿಎಂ ಎನ್‌ಟಿಆರ್‌ ಅವರ ಪುತ್ರಿಯೂ ಆಗಿರುವ ಪುರಂದೇಶ್ವರಿ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ಸಂಬಂಧಿಯೂ ಹೌದು. ಆಂಧ್ರದಲ್ಲಿ ಟಿಡಿಪಿ-ಜನಸೇನಾ-ಬಿಜೆಪಿ ಮೈತ್ರಿ ಸಾಧಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ರಾಜಮಂಡ್ರಿ ಕ್ಷೇತ್ರದಿಂದ ಆಯ್ಕೆಯಾಗಿರುವ ಅವರು ಈ ಹಿಂದೆ 2004ರಿಂದ 2014ರ ವರೆಗೆ ಕಾಂಗ್ರೆಸ್‌ನಲ್ಲಿದ್ದರು. ಬಳಿಕ ಬಿಜೆಪಿ ಸೇರಿದ್ದರು.

ಪುರಂದೇಶ್ವರಿ ಆಯ್ಕೆಯ ಮೂಲಕ ಟಿಡಿಪಿಯನ್ನು ಸುಮ್ಮನಾಗಿಸುವ ತಂತ್ರವನ್ನು ಬಿಜೆಪಿ ಹೆಣೆದಿದೆ ಎಂದು ವಿಶ್ಲೇಷಿಸ ಲಾಗುತ್ತಿದೆ. ಪುರಂದೇಶ್ವರಿ ಲೋಕಸಭಾ ಸ್ಪೀಕರ್‌ ಆದರೆ ಈ ಹುದ್ದೆಯನ್ನು ಪಡೆದ ಆಂಧ್ರ ಪ್ರದೇಶದ ಎರಡನೇ ಸಂಸದೆ ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ. ಆದರೆ ಇದ್ಯಾವುದೂ ಖಚಿತ ವಾಗಿಲ್ಲ.

ಹಾಗಾಗಿ ಸ್ಪೀಕರ್‌ ಯಾರು ಎಂಬ ಕುತೂಹಲ ಮುಂದುವರಿದಿದೆ. ಟಿಡಿಪಿ ಮತ್ತು ಜೆಡಿಯು ಎರಡೂ ಈ ಹುದ್ದೆಯ ಮೇಲೆ ಕಣ್ಣಿಟ್ಟಿರುವುದರಿಂದ ಹೆಚ್ಚಿನ ಮಹತ್ವ ಬಂದಿದೆ.

ಟಿಡಿಪಿಯ ರಾಮಮೋಹನ್‌ ನಾಯ್ಡು, ಜಿಎಂಸಿ ಬಾಲಯೋಗಿ ಅವರ ಪುತ್ರ ಜಿ.ಎಂ. ಹರೀಶ್‌ ಮಧುರ್‌ ಹೆಸರುಗಳೂ ಸ್ಪೀಕರ್‌ ಸ್ಥಾನಕ್ಕೆ ಕೇಳಿಬರುತ್ತಿವೆ.

ಟಾಪ್ ನ್ಯೂಸ್

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.