Mumbai: ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ನ್ಯೂಯಾರ್ಕ್ನಲ್ಲಿ ನಿಧನ
Team Udayavani, Jun 11, 2024, 9:12 AM IST
ಮುಂಬಯಿ: ಮುಂಬಯಿ ಕ್ರಿಕೆಟ್ ಅಸೋಸಿಯೇಶನ್ (ಎಂಸಿಎ) ಅಧ್ಯಕ್ಷ ಅಮೋಲ್ ಕಾಳೆ (47) ನ್ಯೂಯಾರ್ಕ್ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಭಾರತ-ಪಾಕಿಸ್ಥಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ಅಮೋಲ್ ಕಾಳೆ ಅವರು ಎಂಸಿಎ ಕಾರ್ಯದರ್ಶಿ ಅಜಿಂಕ್ಯ ನಾೖಕ್ ಮತ್ತು ಅಪೆಕ್ಸ್ ಕೌನ್ಸಿಲ್ ಸದಸ್ಯ ಸೂರಜ್ ಸಾಮತ್ ಅವರೊಡಗೂಡಿ ಸ್ಟೇಡಿಯಂನಲ್ಲಿದ್ದು ವೀಕ್ಷಿಸಿದರು. ಅನಂತರ ಕಾಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತು.
2022ರಲ್ಲಿ ನಡೆದ ಎಂಸಿಎ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್ ಅವರನ್ನು ಪರಾಭವಗೊಳಿಸುವ ಮೂಲಕ ಅಮೋಲ್ ಕಾಳೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಇದನ್ನೂ ಓದಿ: Extortion Case: 1ಕೋಟಿ ಸುಲಿಗೆ ಆರೋಪ, ನೂತನ ಸಂಸದ ಪಪ್ಪು ಯಾದವ್ ವಿರುದ್ಧ ಎಫ್ಐಆರ್ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
ENGvsAUS: ಇಂಗ್ಲೆಂಡ್ ಆಟಕ್ಕೆ ಸೋತ ಆಸೀಸ್; ಸರಣಿ ಸಮಗೊಳಿಸಿದ ಬ್ರೂಕ್ ಪಡೆ
Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.