PM Modi: ಮೋದಿ 3ನೇ ಅವಧಿ ಮೊದಲ ವಿದೇಶ ಪ್ರವಾಸ ಇಟಲಿಗೆ?
Team Udayavani, Jun 11, 2024, 10:07 AM IST
ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಾರಾಂತ್ಯದಲ್ಲಿ 3ನೇ ಅಧಿಕಾರಾವಧಿಯಲ್ಲಿ ಮೊದಲ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಮೂಲಗಳ ಪ್ರಕಾರ ಅವರು ಜೂ.13-15ರ ವರೆಗೆ ಇಟಲಿಗೆ ತೆರಳಿದ್ದಾರೆ. ಬೊರ್ಗೊ ಎಗ್ನಾಜಿಯಾದಲ್ಲಿ ಜಿ7 ಸಭೆ ಆಯೋಜನೆಗೊಂಡಿದೆ.
ಜೂ. 14ರಂದು ಮೋದಿ ಈ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಳೆದ ವರ್ಷ ಭಾರತದಲ್ಲಿ ನಡೆದ ಜಿ20 ಶೃಂಗ ಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಭಾಗವಹಿಸಿದ್ದರು. ಈ ಮೂಲಕ ದ್ವಿಪಕ್ಷಿಯ ಸಂಬಂಧ ಮತ್ತಷ್ಟು ಬಲಗೊಂಡಿತ್ತು. ಜಿ7 ಸಭೆಯಲ್ಲಿ ಪಾಲ್ಗೊಳ್ಳಲು ಕಳೆದ ಎಪ್ರಿಲ್ನಲ್ಲೆ ಪ್ರಧಾನಿ ಮೋದಿ ಅವರಿಗೆ ಇಟಲಿಯ ಪ್ರಧಾನಿ ಮೆಲೊನಿ ಆಹ್ವಾನ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.