ಮೋದಿ ಪ್ರಮಾಣ ವಚನ ವೇಳೆ ಕತ್ತಲಲ್ಲಿ ಕುಳಿತಿದ್ದ ಮಮತಾ!

Team Udayavani, Jun 11, 2024, 1:39 PM IST

5

ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ನಡೆದ ರವಿವಾರ ಪಶ್ಚಿಮ ಬಂಗಾಲ ಸಿಎಂ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೋಲ್ಕತಾದಲ್ಲಿ ಟಿವಿ, ಲೈಟ್‌ಗಳ ಸ್ವಿಚ್‌ ಆಫ್ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ಹುದ್ದೆಗೆ ಮತ್ತೆ ಮೋದಿ ಪ್ರಮಾಣ ವಚನ ಸ್ವೀಕರಿಸಿ ದ್ದಕ್ಕೆ ಮೌನ ಪ್ರತಿಭಟನೆ ನಡೆಸಿದ್ದಾರೆ ಎಂದು  ಟಿಎಂಸಿ ಸಂಸದೆ ಸಾಗರಿಕಾ ಘೋಷ್‌ ಮಾಹಿತಿ ನೀಡಿದ್ದಾರೆ.

ಮೋದಿಯವರಿಗೆ ಬಹುಮತ ಸಿಗದೇ ಇರುವುದರಿಂದ ಅವರು ಮತ್ತೆ ಪ್ರಧಾನಿ ಯಾಗಲು ಅರ್ಹತೆ ಪಡೆದಿಲ್ಲ. ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋತಿದ್ದಾರೆ ಎಂದು ಟಿಎಂಸಿ ನಾಯಕಿ ವಾದಿಸಿದ್ದಾರೆ. ಈ ಬಾರಿಯ ಚುನಾವಣ ಫ‌ಲಿತಾಂಶ ಮೋದಿಯವರ ವಿರುದ್ಧವಾಗಿತ್ತು ಎಂದು ಸಾಗರಿಕಾ ಹೇಳಿದ್ದಾರೆ.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.