Udupi: ಮಹಿಳೆ ನಾಪತ್ತೆ; ಮಾಹಿತಿ ದೊರೆತಲ್ಲಿ ತಿಳಿಸಲು ಮನವಿ

Team Udayavani, Jun 11, 2024, 5:50 PM IST

2-udupi

ಉಡುಪಿ: ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820- 2555452, ಮೊ.ನಂ: 9480805450, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431

ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್

ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.