BC Road: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು

Team Udayavani, Jun 11, 2024, 9:45 PM IST

10-bc-road

ಬಂಟ್ವಾಳ: ಬಿ.ಸಿ.ರೋಡಿನ ಬಸ್‌ ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ದಾಸಕೋಡಿ ನಿವಾಸಿ ಲೂಯಿಸ್‌ ಡಿ’ಸೋಜಾ (64) ಮೃತಪಟ್ಟವರು.

ಅವರು ಕಾಲು ನೋವಿನಿಂದ ಬಳಲುತ್ತಿದ್ದು, ವೈದ್ಯರ ಬಳಿಗೆ ಆಗಮಿಸಿದ್ದರು. ಔಷಧ ಪಡೆದು ಮನೆಗೆ ತೆರಳುವುದಕ್ಕಾಗಿ ಬಸ್ಸಿಗೆ ಕಾಯುತ್ತಿದ್ದ ಸಂದರ್ಭ ಏಕಾಏಕಿ ಕುಸಿದು ಬಿದ್ದರು. ಸಾರ್ವಜನಿಕರು ಅವರನ್ನು ಉಪಚರಿಸಿದ್ದು, ಬಳಿಕ ಸ್ಥಳೀಯ ರಿಕ್ಷಾ ಚಾಲಕರು ಆ್ಯಂಬುಲೆನ್ಸ್‌ ತರಿಸಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.

ಬಳಿಕ ಅವರ ಕೈಯಲ್ಲಿದ್ದ ಮೊಬೈಲ್‌ನಿಂದ ಕುಟುಂಬದ ಸದಸ್ಯರ ಮೊಬೈಲ್‌ ಸಂಖ್ಯೆ ಹುಡುಕಿ ಅವರು ಮೃತಪಟ್ಟಿರುವ ವಿಚಾರ ತಿಳಿಸಲಾಯಿತು.

ಟಾಪ್ ನ್ಯೂಸ್

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

neet

Exam; ರದ್ದಾಗಿದ್ದ ನೀಟ್‌-ಪಿಜಿ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ:ಅಭಿಜಿತ್‌ ಸೇಠ್

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

neet

Exam; ರದ್ದಾಗಿದ್ದ ನೀಟ್‌-ಪಿಜಿ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ:ಅಭಿಜಿತ್‌ ಸೇಠ್

drowned

Lonavala; ಜಲಪಾತಕ್ಕೆ ಹೋಗಿದ್ದ ಒಂದೇ ಕುಟುಂಬದ ಐವರು ನೀರುಪಾಲು

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.