ಅಕ್ರಮ ಪ್ರವೇಶ: ಜೈಲಿನಲ್ಲಿದ್ದ ಚೀನೀ ವ್ಯಕ್ತಿ ಆತ್ಮಹತ್ಯೆ
Team Udayavani, Jun 11, 2024, 9:24 PM IST
ಪಾಟ್ನಾ: ಅಕ್ರಮವಾಗಿ ಭಾರತದ ಗಡಿಯೊಳಗೆ ನುಸುಳಿದ್ದ ಚೀನೀ ವ್ಯಕ್ತಿಯೊಬ್ಬ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ.
ಚೀನಾದ ಶಾಂಡೊಂಗ್ ಪ್ರಾಂತ್ಯದ ಲಿ ಜಿಯಾಕಿ ಎಂಬ ವ್ಯಕ್ತಿಯನ್ನು ಜೂ.6ರಂದು ಸಮರ್ಪಕ ದಾಖಲೆ ಇಲ್ಲದ ಕಾರಣ ಬಂಧಿಸಲಾಗಿದೆ. 1946ರ ವಿದೇಶಿಗರ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ ಆತನನ್ನು ಜೈಲಿಗೆ ಕಳುಹಿಸಲಾಗಿದೆ. ಜೂ.07ರಂದು ಗಾಯಗೊಂಡಿರುವ ಹಾಗೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಶೌಚಾಲಯದಲ್ಲಿ ಆತನ ದೇಹ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.