BasavanBagewadi ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Team Udayavani, Jun 11, 2024, 10:03 PM IST
ಬಸವನಬಾಗೇವಾಡಿ: ಜೂ.8ರಂದು ಗುಳಬಾಳ ಗ್ರಾಮದಲ್ಲಿ ನಡೆದಿದ್ದ ಮಹಾಂತೇಶ ಚಿದಾನಂದ ಬಿರಾದಾರ (23) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗುಳಬಾಳ ಗ್ರಾಮದ ವಿಶ್ವರಾಜ್ ಶಿವಶರಣಪ್ಪ ಮದ್ದರಕ (34), ಶೇಖರಪ್ಪ ಭೀಮರಾಯ ನೆಲ್ಲಗಿ (37) ಬಂಧಿತ ಆರೋಪಿಗಳು.
ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷಿಕೇಶ ಸೋನಾವಣೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎಸ್.ಕೆ.ಮಾರಿಹಾಳ, ಬಸವನಬಾಗೇವಾಡಿ ಪೊಲೀಸ್ ಉಪಾಧೀಕ್ಷಕ ಬಲ್ಲಪ್ಪ ನಂದಗಾಂವಿ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಸವನಬಾಗೇವಾಡಿ ಸರ್ಕಲ್ ಇನ್‌ಸ್ಪೆಕ್ಟರ್ ವಿಜಯ ಮುರಗುಂಡಿ ಪಿಎಸೈ ರವಿ ಪವಾರ್, ಹಾಗೂ ಪೊಲೀಸ್ ಸಿಬ್ಬಂದಿಗಳಾದ ಎಂ.ಐ.ತಳವಾರ, ಎಂ.ಸಿ.ದಿಂಡಿ, ಎನ್ ಎನ್ .ಗ್ಶಾಂಡರ,ಎಂ.ಎನ್.ಬಿರಾದಾರ,ಬಿ.ಎ.ಯತ್ನಾಳ, ರಾಜು ಹರಿನಾಳ, ಪರಶುರಾಮ ಜಾಲವಾದಿ, ರಾಜು ಜಾಧವ,ಡಿ.ಎಲ್.ಪೂಜಾರಿ , ಆರ್.ಎಮ್.ಕಳಸಗೊಂಡ, ವಿಜಯಕುಮಾರ್ ದುದಗಿ ,ಬಿ.ಬಿ.ಶೇಬಗೊಂಡ,ಬಿ.ಬಿ.ಹೊಕ್ರಾಣಿ, ಇವರ ಕಾರ್ಯವನ್ನು ವಿಜಯಪುರ ಎಸ್ .ಪಿ ಶ್ಲಾಘಿಸಿ ನಗದು ಬಹುಮಾನ ಘೋಷಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.