![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 11, 2024, 9:57 PM IST
ಲಕ್ನೋ: ಟೋಲ್ ಶುಲ್ಕ ಪಾವತಿಸುವಂತೆ ಕೇಳಿದ್ದಕ್ಕೆ ಅಮಲಿನಲ್ಲಿದ್ದ ಬುಲ್ಡೋಜರ್ ಚಾಲಕನೊಬ್ಬ ಟೋಲ್ ಬೂತ್‌ಗಳನ್ನೇ ಧ್ವಂಸಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಹಾಪುರ್ ಜಿಲ್ಲೆಯ ಪಿಲ್ಖುವಾದಲ್ಲಿರುವ ಛಜರ್ಸಿ ಟೋಲ್ ಪ್ಲಾಜಾಗೆ ಮಂಗಳವಾರ ಬೆಳಗ್ಗೆ 8.30ರ ವೇಳೆಗೆ ಬುಲ್ಡೋಜರ್ ಒಂದು ಆಗಮಿಸಿದೆ. ಈ ವೇಳೆ ಟೋಲ್ ಕಟ್ಟುವಂತೆ ಸಿಬ್ಬಂದಿ ಕೇಳಿದ್ದಾರೆ. ಆದರೆ, ಬುಲ್ಡೋಜರ್ ಚಾಲಕ ಟೋಲ್ ಪಾವತಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಚಾಲಕನ ನಡುವೆ ವಾಗ್ವಾದ ನಡೆದಿದೆ. ಸಂಘರ್ಷ ತಾರಕಕ್ಕೇರಿದಾಗ ಆತ ಬುಲ್ಡೋಜರ್ ಮೂಲಕ ಟೋಲ್‌ನ 2 ಬೂತ್‌ಗಳನ್ನೇ ಧ್ವಂಸಗೊಳಿಸಿ ಪರಾರಿಯಾಗಿದ್ದಾನೆ. ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.