Daily Horoscope; ಆರ್ಥಿಕ ಲಾಭ ನೀಡದ ಪದೋನ್ನತಿ, ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ
Team Udayavani, Jun 12, 2024, 7:20 AM IST
ಮೇಷ: ಉದ್ಯೋಗದಲ್ಲಿ ಜವಾಬ್ದಾರಿಗಳ ಬದಲಾವಣೆ. ಸರಕಾರಿ ಉದ್ಯೋಗಸ್ಥರಿಗೆ ಬದಲಾಗದ ಅನುಭವಸಂದರ್ಭಕ್ಕೆ ಸರಿಯಾಗಿ ಸ್ಪಂದನ. ಸಣ್ಣ ಉದ್ಯಮಿಗಳಿಗೆ ಸಾಧಾರಣ ಯಶಸ್ಸು. ಮಹಿಳಾ ಉದ್ಯಮಿಗಳಿಗೆ ಕೀರ್ತಿಲಾಭ.
ವೃಷಭ: ಉದ್ಯೋಗಸ್ಥರಿಗೆ ಖಾತೆ ಬದಲಾವಣೆ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ.ಎಲ್ಲರಿಗೂ ಉತ್ತಮ ಆರೋಗ್ಯ ಭಾಗ್ಯ.
ಮಿಥುನ: ಹಳೆಯ ಯೋಜನೆಗಳನ್ನು ಕೈಬಿಡಲು ನಿರ್ಧಾರ. ತಾತ್ಕಾಲಿಕ ನೌಕರರ ಕೆಲಸ ಖಾಯಂ. ಅನವಶ್ಯ ವೈಮನಸ್ಯಕ್ಕೆ ಎಡೆಗೊಡ ಬೇಡಿ. ಯುವಜನರಿಗೆ ವೃತ್ತಿಪರ ಶಿಕ್ಷಣದ ವ್ಯವಸ್ಥೆ.ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ .
ಕರ್ಕಾಟಕ: ಎಣಿಸಿದ್ದಕ್ಕಿಂತ ಸುಲಭವಾಗಿ ಕಾರ್ಯಸಾಧನೆ. ಉದ್ಯೋಗಸ್ಥರ ಸ್ಥಿತಿಯಲ್ಲಿ ವ್ಯತ್ಯಾಸ ಇಲ್ಲ. ಉದ್ಯಮಗಳ ಬೆಳವಣಿಗೆಗೆ. ಕಾನೂನು ಅಡ್ಡಿ.ಸ್ವಾರ್ಥಿ ರಾಜಕಾರಣಿಳ ಮೇಲುಗೈ. ಮಹಿಳೆಯರ
ಸ್ವೋದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.
ಸಿಂಹ: ನಿರ್ವಹಿಸಲು ಕಷ್ಟವಾಗುವಷ್ಟು ವ್ಯವಹಾರಗಳು. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ಹೊಸ ಕ್ರಮಗಳಿಂದ ಉದ್ಯಮಕ್ಕೆ ಲಾಭ. ಎಲ್ಲರಿಗೂ ಉತ್ತಮ ಆರೋಗ್ಯ.
ಕನ್ಯಾ: ಉದ್ಯೋಗಸ್ಥರಿಗೆ ಪರಿಶ್ರಮದಿಂದ ಹೆಸರು ಸಂಸ್ಥೆಯ ಪ್ರಮುಖರಿಂದ ಪುರಸ್ಕಾರ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ವ್ಯವಹಾರ ಸಂಬಂಧ ಉತ್ತರಕ್ಕೆ ಪ್ರಯಾಣ.
ತುಲಾ: ಶಾರೀರಿಕ ಬಾಧೆಯಿಂದ ಮುಕ್ತರಾಗಿ ದ್ದೀರಿ ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ ಬಿಡುಗಡೆ ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಉಪಯುಕ್ತ ಮಾಹಿತಿ ಲಭ್ಯ.
ವೃಶ್ಚಿಕ: ಉದ್ಯೋಗಸ್ಥರ ಹಿತಕ್ಕೆ ಹಾನಿಯಾಗದು. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ರಾಜಕಾರಣಿಗಳ ನಡುವೆ ನಿಲ್ಲದ ಕೆಸರೆರಚಾಟ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದಲ್ಲಿ ಸಾಮರಸ್ಯ, ಒಗ್ಗಟ್ಟಿಗೆ ಹಾನಿಯಿಲ್ಲ.
ಧನು: ಪಟ್ಟು ಬಿಡದ ಪ್ರಯತ್ನದಿಂದ ಕಾರ್ಯ ವೈಖರಿ ಸುಧಾರಣೆ. ಉದ್ಯಮದ ವೈವಿಧ್ಯೀಕರಣ ಯೋಜನೆ ಸಫಲ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ. ಮಕ್ಕಳ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ.
ಮಕರ: ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ. ಉದ್ಯೋಗಸ್ಥರ ಕಾರ್ಯಸಾಮರ್ಥ್ಯಕ್ಕೆ ಹೊಸ ಸವಾಲುಗಳು.
ಹಿತಶತ್ರುಗಳ ಮಸಲತ್ತಿಗೆ ಸೋಲು. ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ.
ಕುಂಭ: ಸಪ್ತಾಹ ಮುಂದುವರಿಯುತ್ತಿದ್ದಂತೆ ಮುಂದೆ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ಸಾಹಿತ್ಯ, ಸಂಗೀತ, ನೃತ್ಯಾದಿ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ.
ಮೀನ: ಅಷ್ಟೊಂದು ಪೋ›ತ್ಸಾಹಕ ವಾತಾವರಣ ಕಾಣಿಸದಿದ್ದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ಸಮಾಜ ಸುಧಾರಣಾ
ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಮಕ್ಕಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಆಸಕ್ತಿ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.