R Ashok: ರಾಜ್ಯದಲ್ಲಿ ತಾಲಿಬಾನ್ ಮಾದರಿ ಸರಕಾರ; ವಿಪಕ್ಷ ನಾಯಕ ಅಶೋಕ್
Team Udayavani, Jun 12, 2024, 1:43 PM IST
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ತಾಲಿಬಾನ್ ಮಾದರಿಯ ಆಡಳಿತ ನಡೆಸುತ್ತಿದೆ. ಕಾನೀನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯವಾಗಿ ಕರಾವಳಿ ಭಾಗದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಬೋಳಿಯಾರ್ ನಲ್ಲಿ ಭಾರತ್ ಮಾತಾ ಕಿ ಜೈ ಹೇಳಿದ ಬಿಜೆಪಿ ಕಾರ್ಯಕರ್ತರಿಗೆ ಡ್ರ್ಯಾಗನ್ ನಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಇದು ಪೂರ್ವ ಯೋಜಿತ ಕೃತ್ಯ ಎಂದರು.
ಚೂರಿ ಇರಿತಕ್ಕೊಳಗಾದವರ ಆರೋಗ್ಯ ವಿಚಾರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಭಾರತ್ ಮಾತಾ ಕಿ ಜೈ ಬಿಟ್ಡು ಬೇರೇನು ಘೋಷಣೆ ಹಾಕಿಲ್ಲ. ಹಾಕಿದ್ದರೆ ಪೊಲೀಸರು ದಾಖಲೆ ನೀಡಲಿ ಎಂದು ಅಶೋಕ್ ಹೇಳಿದರು.
ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ. ವಿಧಾನ ಸಭೆಯಲ್ಲಿ ಹೋರಾಟ ನಡೆಯಲಿದೆ ಎಂದರು.
ಗಾಯಾಳುಗಳಿಗೆ ಜಿಲ್ಲಾಡಳಿತ ಚಿಕಿತ್ಸೆಯ ವೆಚ್ಚ ನೀಡಬೇಕು. ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ಹಾಕಲಾದ ಕೇಸನ್ನು ವಾಪಸ್ ಪಡೆಯಬೇಕು. ಪಕ್ಷದಿಂದಲೂ ನೆರವು ನೀಡಲಾಗುವುದು. ಬಿಜೆಪಿ ಕಾರ್ಯಕರ್ತರು ಹೆದರಬೇಕಾಗಿಲ್ಲ. ಅವರ ಜತೆ ಪಕ್ಷ ನಿಲ್ಲುತ್ತದೆ. ರಾಜ್ಯ ಕಾಂಗ್ರೆಸ್ ನ ಸಾಧನೆ ಕಳೆದ ಒಂದು ವರ್ಷದಲ್ಲಿ ಶೂನ್ಯ.ಇದು ಲೋಕಸಭೆ ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.
ಮೈತ್ರಿ ಮುಂದುವರಿಕೆ:
ಬಿಬಿಎಂಪಿ, ತಾ.ಪಂ ಜಿ.ಪಂ ಚುನಾವಣೆಗೂ ಜೆಡಿಎಸ್ ಜತೆಗಿನ ಮೈತ್ರಿ ಮುಂದುವರಿಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.