![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 12, 2024, 2:38 PM IST
ತೀರ್ಥಹಳ್ಳಿ: ಕಳೆದ ವಾರ ಆಗುಂಬೆ ಹೋಬಳಿಯ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ಹೊಸಗದ್ದೆ ಸಮೀಪದ ಮುತ್ತುವಳ್ಳಿ ನಾಗೇಂದ್ರ ಎಂಬವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು.
ಈ ಸಂಬಂಧ ಪ್ರಕೃತಿ ವಿಕೋಪ ಪರಿಹಾರ ನಿಧಿ ಅನ್ವಯ 5 ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಜೂ. 12ರ ಬುಧವಾರ ಮೃತ ನಾಗೇಂದ್ರ ಅವರ ಮನೆಗೆ ತೆರಳಿ ಕುಟುಂಬದವರಿಗೆ 5 ಲಕ್ಷ ರೂ. ಚೆಕ್ ವಿತರಿಸಿದರು.
ಈ ಸಂಧರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿ ಯಶವಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗಲಕ್ಷ್ಮಿ, ಸದಸ್ಯ ವೆಂಕಟೇಶ, ಮುಖಂಡರಾದ ಹೊಸಳ್ಳಿ ಸುಧಾಕರ, ಪ್ರದೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.