Indian Films: ಯುಕೆ ನ್ಯಾಷನಲ್ ಫಿಲ್ಮ್ ಅವಾರ್ಡ್ಸ್‌ಗೆ ಭಾರತದ ಎರಡು ಚಿತ್ರಗಳು ನಾಮಿನೇಟ್
Team Udayavani, Jun 12, 2024, 4:23 PM IST
ನವದೆಹಲಿ: ಧನುಷ್ ಅಭಿನಯದ ʼಕ್ಯಾಪ್ಟನ್ ಮಿಲ್ಲರ್ʼ ಹಾಗೂ ಹಿಂದಿಯ ʼಭಕ್ಷಕ್ʼ ಚಿತ್ರಗಳು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಸುದ್ದಿಯಾಗಿದೆ.
ಪ್ರತಿಷ್ಠಿತ ಯುಕೆ ನ್ಯಾಷನಲ್ ಫಿಲ್ಮ್ ಅವಾರ್ಡ್ಸ್ ನಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಲನಚಿತ್ರದ ವಿಭಾಗದಲ್ಲಿ ಭಾರತದ ತಮಿಳು ಭಾಷೆಯ ʼಕ್ಯಾಪ್ಟನ್ ಮಿಲ್ಲರ್ʼ ಹಾಗೂ ಹಿಂದಿಯ ʼಭಕ್ಷಕ್ʼ ಚಿತ್ರಗಳು ನಾಮಿನೇಟ್ ಆಗಿದೆ.
‘ಯು ಆರ್ ನಾಟ್ ಅಲೋನ್: ಫೈಟಿಂಗ್ ದಿ ವುಲ್ಫ್ ಪ್ಯಾಕ್’,(ಸ್ಪೇನ್), ‘ದಿ ಪರೇಡ್ಸ್'(ಜಪಾನ್), ‘ರೆಡ್ ಒಲ್ಲೆರೊ: ಮಬುಹೇ ಈಸ್ ಎ ಲೈʼ(ಫಿಲಿಪೈನ್ಸ್), ‘ಸಿಕ್ಸ್ಟಿ ಮಿನಿಟ್ಸ್ʼ(ಜರ್ಮನಿ), ‘ದಿ ಹಾರ್ಟ್ ಬ್ರೇಕ್ ಏಜೆನ್ಸಿ'(ಜರ್ಮನಿ) ಚಿತ್ರಗಳೊಂದಿಗೆ ಭಾರತದ ಎರಡು ಚಿತ್ರಗಳು ಪೈಪೋಟಿ ನಡೆಸಲಿವೆ.
ಈ ಬಗ್ಗೆ ʼಕ್ಯಾಪ್ಟನ್ ಮಿಲ್ಲರ್ʼ ಚಿತ್ರತಂಡ ʼಎಕ್ಸ್ʼ ನಲ್ಲಿ ಸಂತಸವನ್ನು ಹಂಚಿಕೊಂಡಿದೆ.
ಅರುಣ್ ಮಾಥೇಶ್ವರನ್ ನಿರ್ದೇಶನದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಧನುಷ್, ಸಂದೀಪ್ ಕಿಶನ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್ ಮತ್ತು ಎಡ್ವರ್ಡ್ ಸೊನ್ನೆನ್‌ಬ್ಲಿಕ್ ಮುಂತಾದವರು ನಟಿಸಿದ್ದಾರೆ.
ಸ್ವಾತಂತ್ರ್ಯ ಪೂರ್ವದ ಹೋರಾಟದ ಕಥೆ ಸಿನಿಮಾದಲ್ಲಿದೆ.
ಇನ್ನು ಭೂಮಿ ಪೆಡ್ನೇಕರ್ ಪ್ರಧಾನ ಪಾತ್ರದ ʼಭಕ್ಷಕ್ʼ ದಿಟ್ಟೆ ಪತ್ರಕರ್ತೆ ಸುತ್ತ ಸಾಗುವ ಕಥೆಯನ್ನು ಒಳಗೊಂಡಿದೆ. ಈ ಸಿನಿಮಾವನ್ನು ಪುಲ್ಕಿತ್ ನಿರ್ದೇಶನ ಮಾಡಿದ್ದಾರೆ. ಫೆ. 9 ರಂದು ನೆಟ್ ಫ್ಲಿಕ್ಸ್ ನಲ್ಲಿ ಚಿತ್ರ ತೆರೆಕಂಡಿತ್ತು.
ಪ್ರಶಸ್ತಿ ಕಾರ್ಯಕ್ರಮ ಜುಲೈ 3 ರಂದು ಲಂಡನ್‌ನ ಪೋರ್ಚೆಸ್ಟರ್ ಹಾಲ್‌ನಲ್ಲಿ ನಡೆಯಲಿದೆ.
Happy to announce #CaptainMiller has been nominated in the Prestigious National Film Awards , London for the category ” Best Foreign Language Film 2024 ” 🙏❤️@dhanushkraja @ArunMatheswaran @NimmaShivanna @sundeepkishan @gvprakash @priyankaamohan @dhilipaction @siddnunidop pic.twitter.com/rXlpDOUtRd
— Sathya Jyothi Films (@SathyaJyothi) June 11, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.