![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jun 12, 2024, 8:38 PM IST
ಕೋಲ್ಕತಾ: 5 ವರ್ಷಗಳ ಬಳಿಕ ಭಾರತದಲ್ಲಿ ಮತ್ತೆ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಪಶ್ಚಿಮ ಬಂಗಾಳದಲ್ಲಿ 4 ವರ್ಷದ ಮಗುವಿಗೆ ಸೋಂಕು ತಗುಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ದೃಢಪಡಿಸಿದೆ.
ಈ ಹಿಂದೆ 2019ರಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲುವ ಮೂಲಕ ಭಾರತದಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಈಗ ಕಳೆದ ಫೆಬ್ರವರಿಯಲ್ಲಿ ಉಸಿರಾಟದ ತೊಂದರೆ, ಜ್ವರ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಗುವನ್ನು ಮಕ್ಕಳ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ 3 ತಿಂಗಳು ಚಿಕಿತ್ಸೆ ನೀಡಲಾಗಿತ್ತು. ಈ ಮಗು ವಿಗೂ ಹಕ್ಕಿಜ್ವರವಿತ್ತು ಎಂದು ಡಬ್ಲ್ಯು ಎಚ್‌ಒ ಹೇಳಿದೆ.
ಇದನ್ನೂ ಓದಿ: Tanker Mafia ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ?: ದೆಹಲಿ ಸರ್ಕಾರಕ್ಕೆ ಸುಪ್ರೀಂ ತರಾಟೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.