2023 Parliament Breach Case ಹೊಗೆ ಬಾಂಬ್‌ಗೆ “ಕಾಸೊವೊ’ ಸ್ಫೂರ್ತಿ

ಕರ್ನಾಟಕದ ಮನೋರಂಜನ್‌ ಮತ್ತು ಸಹಚರರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

Team Udayavani, Jun 12, 2024, 10:51 PM IST

2023 Parliament Breach Case ಹೊಗೆ ಬಾಂಬ್‌ಗೆ “ಕಾಸೊವೊ’ ಸ್ಫೂರ್ತಿ

ಹೊಸದಿಲ್ಲಿ: ಕಳೆದ ವರ್ಷದ ಸಂಸತ್ತಿನ ಹೊಗೆ ಬಾಂಬ್‌ ಪ್ರಕರಣದ ಪ್ರಮುಖ ಆರೋಪಿ, ಕರ್ನಾಟಕದ ಡಿ. ಮನೋರಂಜನ್‌ ಕ್ಯೂಬಾದ ಕ್ರಾಂತಿಕಾರಿ ಚೆ ಗುವೇರಾ ಅವರಿಂದ ಪ್ರಭಾವಿತ ನಾಗಿದ್ದ. ಲೋಕಸಭೆಯಲ್ಲಿ ಹೊಗೆ ಬಾಂಬ್‌ ಎಸೆಯುವ ನಿರ್ಧಾರವು 2018ರಲ್ಲಿ ಕಾಸೊವೊ ಸಂಸತ್ತಿನಲ್ಲಿ ವಿಪಕ್ಷ ನಾಯಕರು ಅಶ್ರುವಾಯು ಶೆಲ್‌ ಸಿಡಿಸಿದ ಘಟನೆಯಿಂದ ಪ್ರೇರಿತವಾಗಿದೆ ಎಂದು ದಿಲ್ಲಿ ಪೊಲೀಸರು ಸಲ್ಲಿಸಿರುವ ಚಾರ್ಜ್‌ ಶೀಟ್‌ನಲ್ಲಿ ತಿಳಿಸಲಾಗಿದೆ.

ಕಾಸೊವೊ ಸಂಸತ್‌ ಘಟನೆಯ ರೀತಿಯಲ್ಲೇ ಲೋಕಸಭೆಯಲ್ಲಿ ಹೊಗೆ ಬಾಂಬ್‌ ಸ್ಫೋಟಿಸಿ ರಾಷ್ಟ್ರದ ಗಮನ ಸೆಳೆಯುವ ಮತ್ತು ಪ್ರಚಾರ ಪಡೆಯುವ ಹುನ್ನಾರವನ್ನು ಡಿ.ಮನೋರಂಜನ್‌ ಮತ್ತು ಆತನ ಸಹಚರರು ನಡೆಸಿದ್ದರು.

ಈ ಆರೋಪಿಗಳಿಗೆ ಯಾವುದೇ ಸಂಘಟನೆಯ ಬೆಂಬಲ ಇರುವುದು ಅಥವಾ ಸಂಸತ್‌ ದಾಳಿ ನಡೆಸುವ ಯಾವುದೇ ಬೃಹತ್‌ ಸಂಚಿನ ಭಾಗವಾಗಿದ್ದಿರುವುದು ತನಿಖೆ ವೇಳೆ ಪತ್ತೆಯಾಗಿಲ್ಲ. ಲೋಕಸಭೆಯಲ್ಲಿ ಹೊಗೆ ಬಾಂಬ್‌ ಎಸೆದ ಬಳಿಕ ಏನು ಮಾಡಬೇಕು ಎಂಬ ಬಗ್ಗೆ ಅವರ ಬಳಿ ಯಾವುದೇ ಯೋಜನೆಗಳು ಇರಲಿಲ್ಲ. ಹಾಗಿದ್ದೂ ಈ ಘಟನೆಯ ಎಲ್ಲ ಆರೋಪಿಗಳ ವಿರುದ್ಧ ಯುಎಪಿಎ ಅಡಿ ಕೇಸ್‌ ದಾಖಲಿಸಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಲಡಾಖ್‌ ಡೈರೀಸ್‌ ಬರೆಯುತ್ತಿದ್ದ: ಈ ಗುಂಪಿಗೆ ಯಾವುದೇ ವಿದೇಶಗಳ ಸಂಪರ್ಕ ಇರುವುದು ಇದುವರೆಗೂ ಸಾಬೀತಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಭೇಟಿಯಾದ ಗುಂಪೊಂದು, ರಾಷ್ಟ್ರದ ಗಮನ ಸೆಳೆದು ಪ್ರಚಾರ ಕ್ಕಾಗಿ ನಡೆಸಿದ ಕೃತ್ಯವಾಗಿದೆ. ಹೀಗೆ ಮಾಡುವು ದರಿಂದ, ಸರ್ಕಾರ ಬೀಳುವ ಮಟ್ಟಿಗೆ ಪರಿಣಾ ಮ ಬೀರಬಹುದು ಎಂದು ಅಂದಾಜಿಸಿದ್ದರು. ಚೆ ಗುವೆರಾರ ಮೋಟರ್‌ಸೈಕಲ್‌ ಡೈರೀಸ್‌ ರೀತಿಯಲ್ಲೇ ಆರೋಪಿ ಮನೋರಂಜನ್‌ ಲಡಾಖ್‌ ಡೈರೀಸ್‌ ಬರೆಯುತ್ತಿದ್ದ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಆರೋಪಪಟ್ಟಿಯಲ್ಲಿ ಏನಿದೆ?
-ಹೊಗೆ ಬಾಂಬ್‌ ಆರೋಪಿಗಳಿಗೆ ವಿದೇಶ ಸಂಪರ್ಕ ಪತ್ತೆಯಾಗಿಲ್ಲ
– ದೇಶದ ಗಮನ ಸೆಳೆಯುವುದೇ ಇವರ ಉದ್ದೇಶವಾಗಿತ್ತು
– ಚೆ ಗುವೆರಾ ಮೋಟಾರ್‌ಸೈಕಲ್‌ ಡೈರೀಸ್‌ ರೀತಿ ಮನೋರಂಜನ್‌ ಲಡಾಖ್‌ ಡೈರೀಸ್‌ ಬರೆಯುತ್ತಿದ್ದ
– ಈತನ ನಾಯಕತ್ವಕ್ಕೆ ಉಳಿದ ಆರೋಪಿಗಳೂ ಸೈ ಎಂದಿದ್ದರು

 

ಟಾಪ್ ನ್ಯೂಸ್

MLA-Shivaganga

DK Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

MUST WATCH

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

ಹೊಸ ಸೇರ್ಪಡೆ

MLA-Shivaganga

DK Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

1-hdk

Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.