Sullia: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿ
Team Udayavani, Jun 13, 2024, 12:18 AM IST
ಸುಳ್ಯ: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿಯಾದ ಘಟನೆ ಸುಳ್ಯದ ಕಟ್ಟೆಕಾರ್ ಜಂಕ್ಷನ್‌ನಲ್ಲಿ ಬುಧವಾರ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.
ಬಸ್ ಬರುವ ವೇಳೆ ಮಹಿಳೆ ರಸ್ತೆ ದಾಟಿದ್ದು ಈ ವೇಳೆ ಚಾಲಕ ಬಸ್ ನಿಲ್ಲಿಸಿದ್ದರೂ ಬಸ್‌ನ ಮುಂಭಾಗ ಮಹಿಳೆಗೆ ತಾಗಿತ್ತು. ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಹಿಳೆ ಸುಳ್ಯದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.
ಸುಳ್ಯ: ನೇಣು ಬಿಗಿದು ಆತ್ಮಹತ್ಯೆ
ಸುಳ್ಯ: ಕಡಬ ತಾಲೂಕಿನ ಎಡಮಂಗಲ ಗ್ರಾಮದ ಏನಡ್ಕದಲ್ಲಿ ವ್ಯಕ್ತಿಯೊಬ್ಬರ ತೋಟದ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಕೇರಳದ ಪಾಲಕ್ಕಾಡ್ ನಿವಾಸಿ ಜೇಮ್ಸ್ ಅವರು ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.