Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

ಪ್ರಧಾನಿ ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ. ಮಿಶ್ರಾ

Team Udayavani, Jun 13, 2024, 5:16 PM IST

1-ajit

ಹೊಸದಿಲ್ಲಿ: ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಅಜಿತ್ ದೋವಲ್ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ.

ಸಂಪುಟದ ನೇಮಕಾತಿ ಸಮಿತಿಯು ಪಿ.ಕೆ. ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕ ಮಾಡಿದೆ.

ಡಾ.ಪಿ.ಕೆ. ಮಿಶ್ರಾ ಮತ್ತು ಅಜಿತ್ ದೋವಲ್ ಮರುನೇಮಕಗೊಳ್ಳುವುದರೊಂದಿಗೆ, ಇಬ್ಬರು ನಿವೃತ್ತ ಅಧಿಕಾರಿಗಳು ಪ್ರಧಾನ ಮಂತ್ರಿಯೊಬ್ಬರಿಗೆ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಸಲಹೆಗಾರರಾಗಿದ್ದಾರೆ.

1968 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ದೋವಲ್ ಅವರು ಅಪರೂಪದ ಕಾರ್ಯತಂತ್ರದ ಚಿಂತನೆ ಮತ್ತು ಕಾರ್ಯಾಚರಣೆಯ ಯೋಜನೆಯನ್ನು ರೂಪಿಸುವಲ್ಲಿ ನಿಪುಣರು. ಉಗ್ರವಾದ ನಿಗ್ರಹ ತಜ್ಞರು ಮತ್ತು ಪರಮಾಣು ವಿಷಯಗಳ ಬಗ್ಗೆ ಪರಿಣಿತರಾಗಿ ತನ್ನದೇ ಆದ ಖ್ಯಾತಿಯನ್ನು ವಿಶ್ವ ಮಟ್ಟದಲ್ಲಿ ಹೊಂದಿದ್ದಾರೆ.

ಡಾ. ಮಿಶ್ರಾ ಅವರು 1972 ರ ಬ್ಯಾಚ್‌ನ ನಿವೃತ್ತ ಅಧಿಕಾರಿಯಾಗಿದ್ದು, ಅವರು ಭಾರತ ಸರಕಾರಕ್ಕೆ ಕೃಷಿ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ ಕಳೆದ ಒಂದು ದಶಕದಿಂದ ಪಿಎಂ ಮೋದಿಯವರೊಂದಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಇಬ್ಬರಿಗೂ ಅವರ ಸೇವಾ ಅವಧಿಯಲ್ಲಿ ಕ್ಯಾಬಿನೆಟ್ ಮಂತ್ರಿಯ ಶ್ರೇಣಿಯ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ.

ಟಾಪ್ ನ್ಯೂಸ್

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.