Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು


Team Udayavani, Jun 13, 2024, 8:02 PM IST

Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು

ಪಡುಬಿದ್ರಿ: ಇನ್ನಾ ಕೆರೆ ಬಳಿಯ ದಕಾಸ್ತು ಮನೆಯಲ್ಲಿ ಅಕ್ಕನೊಂದಿಗೆ ಇದ್ದ ಕೂಲಿ ಕಾಯಕದ ರವಿ(46) ಎಂಬವರು ಜೂ. 12ರಂದು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ತೀರಾ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಮುಕ್ಕದ ಖಾಸಗಿ ಆಸ್ಪತ್ರೆಗೆ ಒಯ್ಯುವಾಗಲೇ ಸಾವನಪ್ಪಿರುವ ಕುರಿತಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣವು ಜೂ. 13ರಂದು ದಾಖಲಾಗಿದೆ.

ಜ್ವರದಿಂದ ಬಳಲುತ್ತಿದ್ದ ರವಿ ಅವರು ವೈದ್ಯರ ಔಷಧಿ ತೆಗೆದುಕೊಂಡ ಬಳಿಕ ಜ್ವರ ಕಡಿಮೆಯಾಗಿ ಮನೆಯಲ್ಲಿಯೇ ಇದ್ದರು. ನಿತ್ರಾಣದಿಂದ ಅವರಿಗೆ ಶೌಚಾಲಯಕ್ಕೆ ಹೋದಾಗ ಹೃದಯಾಘಾತವಾಗಿರಬಹುದು ಅಥವಾ ಇನ್ನಾವುದೋ ಆನಾರೋಗ್ಯದಿಂದ ಮೃತಪಟ್ಟಿರಬೇಕೆಂದು ಪೊಲೀಸರಿಗಿತ್ತ ದೂರಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.