Renukaswamy Case: ದರ್ಶನ್ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!
Team Udayavani, Jun 14, 2024, 5:55 AM IST
ಮೈಸೂರು: ನಟ ದರ್ಶನ್ ಅವರೊಂದಿಗೆ ಬಂಧಿತನಾಗಿರುವ ನಾಗರಾಜು ಅಲಿಯಾಸ್ ನಾಗ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಮೈಸೂರು ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.
ಮೈಸೂರು ನಗರದ ತೊಣಚಿಕೊಪ್ಪಲು ಬಡಾವಣೆ (ಟಿ.ಕೆ.ಲೇಔಟ್ )ನ ನಿವಾಸಿಯಾಗಿರುವ ನಾಗರಾಜು 15 ವರ್ಷ ಗಳ ಹಿಂದೆ ನಗರದ ಪೆಟ್ರೋಲ್ ಬಂಕ್ವೊಂದ ರಲ್ಲಿ ಕೆಲಸ ಮಾಡಿಕೊಂಡಿದ್ದ. ದರ್ಶನ್ ಸ್ನೇಹಿತರ ಮೂಲಕ ದರ್ಶನ್ ಆಪ್ತ ವಲಯಕ್ಕೆ ಸೇರಿಕೊಂಡು ಅವರ ಎಲ್ಲ ಕಾರ್ಯ ಚಟುವಟಿಕೆಯನ್ನು ನೋಡಿಕೊಳ್ಳುತ್ತಿದ್ದ ಎಂಬ ಮಾಹಿ ತಿ ಗೊತ್ತಾಗಿದೆ.
ಈತ ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ವಾರ್ಡ್ ನಂ. 21ರಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದ. ಅಲ್ಲದೆ, ಕಾಂಗ್ರೆಸ್ ನಾಯಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ದರ್ಶನ್ ಮೂಲಕ ಪಾಲಿಕೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯುವ ಪ್ಲ್ರಾನ್ ಮಾಡಿದ್ದ. ಜತೆಗೆ ರಾಜ್ಯ ಕುರುಬರ ಸಂಘಕ್ಕೆ ಮೈಸೂರಿನಿಂದ ಸ್ಪರ್ಧಿಸಿ ನಿರ್ದೇಶಕನಾಗಿದ್ದ. 15 ವರ್ಷಗಳಿಂದ ದರ್ಶನ್ ಜತೆಯಲ್ಲೇ ಇರುವ ನಾಗರಾಜ್, ದರ್ಶನ್ ತೋಟದ ಮನೆಯ ನಿರ್ವಹಣೆ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.