Priyanka Jarakiholi: ಸಮಸ್ಯೆ ಇರುವ ಮಾತ್ರಕ್ಕೆ ಪ್ರತ್ಯೇಕ ರಾಜ್ಯ ಪ್ರಸ್ತಾವ ಸಲ್ಲ
Team Udayavani, Jun 13, 2024, 9:14 PM IST
ದಾವಣಗೆರೆ: ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಒಳಗೊಂಡಂತೆ ಸಾಕಷ್ಟು ಸಮಸ್ಯೆ ಇದ್ದು, ಈ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾವಿಸಲಾಗುವುದು. ಸಮಸ್ಯೆ ಇವೆ ಅಂದ ಮಾತ್ರಕ್ಕೆ ಪ್ರತ್ಯೇಕ ರಾಜ್ಯದ ಪ್ರಸ್ತಾವ ಸರಿಯಲ್ಲ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನ ಹರಿಸುತ್ತಾರೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಚಿಕ್ಕೋಡಿ ಕ್ಷೇತ್ರದಲ್ಲಿ ನನಗೆ ಟಿಕೆಟ್ ನೀಡುವುದಕ್ಕೆ ಯಾರ ವಿರೋಧವೂ ಇರಲಿಲ್ಲ. ಎಲ್ಲರೂ ಸಭೆ ನಡೆಸಿ ತೀರ್ಮಾನಿಸಿಯೇ ಟಿಕೆಟ್ ನೀಡಿದ್ದಾರೆ. ಅಥಣಿ ಕ್ಷೇತ್ರದಲ್ಲಿ ಕಡಿಮೆ ಲೀಡ್ ಬರುವುದಕ್ಕೆ ಲಕ್ಷ್ಮಣ ಸವದಿ ಕೆಲಸ ಮಾಡಿಲ್ಲ ಎಂಬುದಾಗಿ ತಂದೆಯವರು ಹೇಳಿದ್ದಾರೆ. ಅದು ತಂದೆ ಮತ್ತು ಸವದಿಗೆ ಬಿಟ್ಟ ವಿಷಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.