Nikhil kumaraswamy: ಸಿನೆಮಾಕ್ಕೆ ವಿರಾಮ ನೀಡಿ ಪಕ್ಷದ ಸಂಘಟನೆಗೆ ದುಡಿಯುವೆ; ನಿಖಿಲ್
Team Udayavani, Jun 13, 2024, 9:20 PM IST
ಬೆಂಗಳೂರು: ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇನೆ. ಸಿನೆಮಾಗಳಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖೀಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಲ್ಲಿ ಅನಿರೀಕ್ಷಿತವಾಗಿ ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದೆ. ರಾಜಕಾರಣ ದೊಡ್ಡ ಜವಾಬ್ದಾರಿ. ಪ್ರಾದೇಶಿಕ ಪಕ್ಷವನ್ನು ನಿಭಾಯಿಸುವ ಜವಾಬ್ದಾರಿ ಕೂಡ ದೊಡ್ಡದು. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಗ್ಯಾರಂಟಿ ರದ್ದಾದರೆ ಹೋರಾಟ:
ಲೋಕಸಭೆ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ಯೋಜನೆ ರದ್ದು ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರೇ ಮಾತನಾಡುತ್ತಿದ್ದಾರೆ. ಇಂತಹ ಉದ್ಧಟತನದ ಮಾತುಗಳನ್ನು ಆಡುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಹಾಗೂ ದೇಶದಲ್ಲಿ ನಮ್ಮ ಹೋರಾಟ ಇರುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.