T20 World Cup; ಸೂಪರ್-8 ಕನಸಿನಲ್ಲಿರುವ ಅಮೆರಿಕಕ್ಕೆ ಐರ್ಲೆಂಡ್ ಸವಾಲು
Team Udayavani, Jun 14, 2024, 6:50 AM IST
ಫ್ಲೋರಿಡಾ: ಟಿ20 ವಿಶ್ವಕಪ್‌ನ 30ನೇ ಪಂದ್ಯದಲ್ಲಿ ಶುಕ್ರವಾರ, ಬಣ “ಎ’ಯಿಂದ ಅಮೆರಿಕ ಮತ್ತು ಐರ್ಲೆಂಡ್ ತಂಡಗಳು ಮುಖಾ ಮುಖಿಯಾಗಲಿವೆ. ಪಾಕಿಸ್ಥಾನ ತಂಡದ ಸೂಪರ್-8ರ ಪ್ರವೇಶ ನಿಟ್ಟಿನಲ್ಲಿ ಈ ಪಂದ್ಯ ಮಹತ್ವದ್ದೆನಿಸಿದೆ. ಏಕೆಂದರೆ, ಈ ಪಂದ್ಯದಲ್ಲಿ ಅಮೆರಿಕ ಗೆದ್ದರೆ, ಪಾಕ್ ಅಧಿಕೃತವಾಗಿ ಟೂರ್ನಿಯಿಂದ ಹೊರ ಬೀಳಲಿದೆ.
“ಎ’ ಗುಂಪಿನಲ್ಲಿ ಆಡಿದ ಮೂರು ಪಂದ್ಯ ಗೆದ್ದಿರುವ ಭಾರತ ತಂಡ ಸೂಪರ್-8ರ ಟಿಕೆಟ್ ಪಡೆದುಕೊಂಡಿದೆ. 3ರಲ್ಲಿ 2 ಪಂದ್ಯ ಗೆದ್ದು 4 ಅಂಕಗಳೊಂದಿಗೆ ಅಮೆರಿಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. 3ರಲ್ಲಿ ಒಂದೇ ಪಂದ್ಯ ಗೆದ್ದಿರುವ ಬಾಬರ್ ಪಡೆ, ಸದ್ಯ 3ನೇ ಸ್ಥಾನದಲ್ಲಿದ್ದು, ಅದೃಷ್ಟದ ಹುಡುಕಾಟದಲ್ಲಿದೆ. ಇನ್ನು, 2ರಲ್ಲಿ ಎರಡೂ ಪಂದ್ಯ ಸೋತಿರುವ ಐರ್ಲೆಂಡ್, ಕೊನೇ ಸ್ಥಾನದಲ್ಲಿದೆ.
ಟಿ20 ಕ್ರಿಕೆಟ್‌ನಲ್ಲಿ ಅಮೆರಿಕ ಮತ್ತು ಐರ್ಲೆಂಡ್ 2 ಬಾರಿ ಮುಖಾ ಮುಖೀಯಾಗಿವೆ. ಇದರಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿವೆ. ಹೀಗಾಗಿ ಶುಕ್ರವಾರ ಜಿದ್ದಾಜಿದ್ದಿ ಸೆಣಸಾಟ ನಿರೀಕ್ಷಿತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.