Australian Open: ಪ್ರಣಯ್, ಸಮೀರ್ ಕ್ವಾರ್ಟರ್ ಫೈನಲಿಗೆ
Team Udayavani, Jun 14, 2024, 12:54 AM IST
ಸಿಡ್ನಿ: ಭಾರತೀಯ ಶಟ್ಲರ್ಗಳಾದ ಎಚ್.ಎಸ್. ಪ್ರಣಯ್ ಮತ್ತು ಸಮೀರ್ ವರ್ಮ ಅವರು ಕಠಿನ ಗೆಲುವು ಸಾಧಿಸಿ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಕೂಟದಲ್ಲಿ ಕ್ವಾರ್ಟರ್ಫೈನಲ್ ಹಂತಕ್ಕೇರಿದ್ದಾರೆ.
ಐದನೇ ಶ್ರೇಯಾಂಕದ ಪ್ರಣಯ್ ಕೇವಲ 46 ನಿಮಿಷಗಳ ಹೋರಾಟದಲ್ಲಿ ಇಸ್ರೇಲಿನ ಮಿಶಾ ಝಿಲ್ಬರ್ಮ್ಯಾನ್ ಅವರನ್ನು 21-17, 21-15 ಗೇಮ್ಗಳಿಂದ ಸುಲಭವಾಗಿ ಮಣಿಸಿ ಮುನ್ನಡೆದರು. ಇದೇ ವೇಳೆ ಸಮೀರ್ ವರ್ಮ ಮೂರು ಗೇಮ್ಗಳ ಕಠಿನ ಹೋರಾಟದಲ್ಲಿ ಸಿಂಗಾಪುರದ ಲೋಹ್ ಕೀನ್ ಯೆ ಅವರನ್ನು 21-14, 14-21, 21-19 ಗೇಮ್ಗಳಿಂದ ಉರುಳಿಸಿ ಕ್ವಾರ್ಟರ್ಫೈನಲ್ ತಲುಪಿದರು.
ಮುಂದಿನ ಸುತ್ತಿನಲ್ಲಿ ಪ್ರಣಯ್ ದ್ವಿತೀಯ ಶ್ರೇಯಾಂಕದ ಜಪಾನಿನ ಕೊಡಾಯ್ ನರೋಕ ಅವರ ಸವಾಲನ್ನು ಎದುರಿಸಲಿದ್ದರೆ ಸಮೀರ್ ವರ್ಮ ಅವರು ಚೈನೀಸ್ ತೈಪೆಯ ಚುನ್ ಯಿ ಲಿನ್ ಅವರನ್ನು ಎದುರಿಸಲಿದ್ದಾರೆ.
ಆಕರ್ಷಿ ಕ್ವಾರ್ಟರ್ಫೈನಲಿಗೆ
ವನಿತೆಯರ ವಿಭಾಗದಲ್ಲಿ ಆಕರ್ಷಿ ಕಶ್ಯಪ್ ಆಸ್ಟ್ರೇಲಿಯದ ಕಾಯ್ ಕಿ ಬೆರ್ನೈಸ್ ಟೋಹ್ ಅವರನ್ನು 21-16, 21-13 ಗೇಮ್ಗಳಿಂದ ಕೆಡಹಿ ಕ್ವಾರ್ಟರ್ಫೈನಲ್ ತಲುಪಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
ENGvsAUS: ಇಂಗ್ಲೆಂಡ್ ಆಟಕ್ಕೆ ಸೋತ ಆಸೀಸ್; ಸರಣಿ ಸಮಗೊಳಿಸಿದ ಬ್ರೂಕ್ ಪಡೆ
Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.