Horse ಆಮಿಷವೊಡ್ಡಿ ಮಹಿಳಾ ಸಿಬ್ಬಂದಿಗೆ ಎಲಾನ್‌ ಮಸ್ಕ್ ಹಿಂಸೆ?

ಸ್ಪೇಸ್‌ ಎಕ್ಸ್‌ನ ಉದ್ಯೋಗಿಗೆ ಪೀಡನೆ

Team Udayavani, Jun 14, 2024, 6:39 AM IST

musk

ವಾಷಿಂಗ್ಟನ್‌: ಟೆಸ್ಲಾ ಹಾಗೂ ಸ್ಪೇಸ್‌ಎಕ್ಸ್‌ ಮಾಲಕ ಎಲಾನ್‌ ಮಸ್ಕ್ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ಆರೋಪಗಳ ಸರಣಿ ಮುಂದುವರಿದಿದೆ. ಸ್ಪೇಸ್‌ಎಕ್ಸ್‌ ವೈಮಾನಿಕ ಮಹಿಳಾ ಸಿಬಂದಿಯೊಬ್ಬರಿಗೆ ಕುದುರೆ ಕೊಡಿಸುವ ಆಮಿಷವೊಡ್ಡಿ ಲೈಂಗಿಕ ಸಂಪರ್ಕ ಹೊಂದಲು ಪೀಡಿಸಿದ್ದರು ಎನ್ನಲಾಗಿದೆ.

2016ರಲ್ಲಿ ಮಸ್ಕ್ ತನ್ನ ಸಂಸ್ಥೆಯ ಸಿಬಂದಿಗೆ ತಮ್ಮ ಗುಪ್ತಾಂಗ ಪ್ರದರ್ಶಿಸಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಅಲ್ಲದೇ ಆಕೆಗೆ ತನ್ನೊಂದಿಗೆ ಲೈಂಗಿಕ ಸಂಪರ್ಕ ಹೊಂದಿದರೆ ಕುದುರೆಯನ್ನು ಕೊಡಿಸುವುದಾಗಿಯೂ ಹೇಳಿದ್ದಾರೆ ಎಂದು ವಾಲ್‌ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದೆ. ಮಸ್ಕ್ ಆರೋಪ ತಳ್ಳಿ ಹಾಕಿದ್ದಾರೆ.

ಟಾಪ್ ನ್ಯೂಸ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

neet

Exam; ರದ್ದಾಗಿದ್ದ ನೀಟ್‌-ಪಿಜಿ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ:ಅಭಿಜಿತ್‌ ಸೇಠ್

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Terror 2

FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

1-amar

Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

1-wq-ewq-e-e-eq-eqw-ewqe

Tata Institute;ಉದ್ಯೋಗಿಗಳ ವಜಾ ಆದೇಶ ಪ್ರಕರಣಕ್ಕೆ ಸುಖಾಂತ್ಯ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.